ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿ... ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಾಗಲು, ಸಂಗಮೇಶ್ವರಪೇಟೆ, ಖಾಂಡ್ಯ ಭಾಗದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿದ್ದು, ಕಾಫಿತೋಟದಲ್ಲಿ ಮಲ್ಲಿಗೆ ಹೂವು ಹಾಡಿದಂತೆ ಭಾಸವಾಗುತ್ತಿದೆ. ತೋಟದಲ್ಲಿ ನೆಲ ಕಾಣದಂತೆ ಆಲಿಕಲ್ಲು ಹರಡಿದೆ. ಕಾ... ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಮಡಿಕೇರಿ(reporterkarnataka.com): ನಗರದ ಹಳೆಯ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ರಾಜ ಕಾಲುವೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗದಿಂದ ಕಾಲುವೆಗೆ ಯುವಕ ಹಾರಿದ್ದ.ಕೂಲಿ ಅರಸಿ ಅನ್ಯ ರಾಜ್ಯದಿಂ... ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಬೆಂಗಳೂರು(reporterkarnataka.com): ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉಡ... ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ವಿದ್ಯುತ್ ಸ್ಪರ್ಶದಿಂದ ಸುಮಾರು 2ರಿಂದ 3 ವರ್ಷದ ಹುಲಿಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಬಫರ್ ಜೋನ್ ವಲಯ ವ್ಯಾಪ್ತಿಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರಿನ ಅಡವಿ ಮಠದ ಸಮೀಪದ ಜಮೀನಿನಲ್ಲಿ... Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಮುಖಂಡೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಮುಖಂಡನೊಬ್ಬನ ವಿರುದ್ಧ ಕೈ ಮುಖಂಡೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಚೇತನಾ ಎಂಬ ಕಾಂಗ್ರೆಸ್ ಮುಖಂಡೆ ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ... ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು ಪರಿಷತ್ ಸಭಾಪತಿ ಅಸಮಾಧಾನ! ಬೆಂಗಳೂರು(reporterkarnataka.com): ಶಾಸಕರು ಕೇಳಿದ ಪ್ರಶ್ನೆಗೆ ಸಚಿವರು ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಸದನದಿಂದ ಎದ್ದು ಹೋದ ಘಟನೆ ಹಸಿರಾಗಿರುವಂತೆಯೇ ಅಂತಹುದೇ ಮತ್ತೊಂದು ಘಟನೆ ಕರ್ನಾಟ ವಿಧಾನ ಪರಿಷತ್ ನಲ್ಲೂ ನಡೆದಿದೆ. ಕರ್ನಾಟಕ ವಿಧಾನ ಪರಿಷತ್ತಿನ ಅ... ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್: ಖಾಸಗಿ ಬಸ್ ದರ ದಿಢೀರ್ ಏರಿಕೆ ಬೆಂಗಳೂರು(reporterkarnataka.com): ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ. *ಗಗನಕ... Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ, ತೊರೆನೂರು, ಶಿರಂಗಾಲ ಭಾಗದಲ್ಲಿ ಸುರಿದ ಮಳೆಗೆ ಹಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಅಲ್ಲಲ್ಲಿ ಜಮೀನುಗಳಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಶಿರಂಗಾಲ ಗ್ರಾಮ ಪಂಚಾಯಿತಿ ವ್... ಸ್ಪೀಕರ್ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್; ಸಚಿವರುಗಳಿಗೆ ಸಿಎಂ ತರಾಟೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಭಾತ್ಯಾಗ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಜತೆಗೆ ಸಚಿವರಿಗೂ ಪತ್ರ ಬರೆಯಲಾಗಿದೆ. ನಿನ್ನೆ ನಡೆದ ರಾಜ್ಯ ವಿಧಾನ ಸಭೆ ಅಧಿವೇಶನದಲ್ಲಿ, ಸದನದಲ್ಲಿ ಶಾ... « Previous Page 1 2 3 4 … 512 Next Page » ಜಾಹೀರಾತು