ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ ಅಮಾನತು ಬೆಂಗಳೂರು(reporterkarnataka.com):ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ ಅವರನ್ನು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ. ಈ ಪ್ರಕರಣವು ವಿಶ್ವವಿದ್ಯಾಲಯ ವಲಯ... ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ ಮತದ ಮೇಲೆ ಎಚ್ಡಿಕೆ ಕಣ್ಣು! ಬೆಂಗಳೂರು(reporterkarnataka.com):ನಾಳೆ ನಡೆಯಲಿರುವ ಮಹತ್ವದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ 'ರೆಸಾರ್ಟ್ ರಾಜಕೀಯ'ದ ಸದ್ದು ಜೋರಾಗಿದೆ. ಕ್ರಾಸ್ ವೋಟಿಂಗ್ ಭೀತಿ ಹಾಗೂ ಆಂತರಿಕ ಭಿನ್ನಮತ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಜೆಡಿಎಸ್(JDS) ತನ್ನ ಪಕ... ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ ಬೆಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ... ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಬೆಂಗಳೂರು(reporterkarnataka.com): ಬೆಂಗಳೂರಿನ ಮಡಿವಾಳದಲ್ಲಿ 2008ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಜೈಲಿನಲ್ಲಿ ನಿಧನನಾಗಿದ್ದಾನೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 2010ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ... ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್ಗಳ ಮೇಲೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಬ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿದ್ದು, ಏಳು ಮಂದಿಗೆ ಗಾಯಗಳಾಗಿವೆ. ಇದರ ಬೆನ್ನಲ್ಲೆ ನಗರಾದ್ಯಂತ ಅನೇಕ ಪಬ್, ಬಾರ್, ರೆಸ್ಟೋರೆಂಟ್ಗಳು ಪರವಾನಿಗೆ ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿ... ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3 ಮಂದಿ ಸಾವು ವಿಜಯಪುರ(reporterkarnataka.com): ಟಿಪ್ಪರ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಚಾ... ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಸಮೀಪದ ರೆಸಾರ್ಟ್ ನ ಈಜುಕೊಳದಲ್ಲಿ ಬಿದ್ದು ಗೋವಾದಿಂದ ಬಂದಿದ್ದ ಪ್ರವಾಸಿಗನೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ.ಗೋವಾದಿಂದ ಪತ್ನಿ ಮತ್ತು ಮಕ್ಕಳೊಂದಿಗೆ ರೆಸಾರ್ಟ್ಗೆ ಆಗಮಿಸಿದ್ದ ಮನೋಜ್ ಆನಂದ್ (57) ಮೃತ ವ್ಯಕ್ತ... ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ ಅಂತಿಮ ನಮನ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಇಂದು ನಿಧನರಾದ ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮಾಜಿ ಸಿಎಂ ಸಿದ್ಧರಾಮಯ್ಯ ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತ... ಮೈಸೂರು ಪಬ್ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ ಗಂಭೀರ ಮೈಸೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನ ರಿಂಗ್ ರಸ್ತೆ ಸಮೀಪದ ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಈ ಅವಗಢದಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗ... ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರು(reporterkarnata.com): ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. ಇಂ... « Previous Page 1 2 3 4 … 538 Next Page » ಜಾಹೀರಾತು