ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಬೆಂಗಳೂರು(reporterkarnataka.com): ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿ... ಮೋದಿ ದೇಶದ ಮಾರ್ಯಾದೆ ಹಾಳು ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು ಟೀಕೆ ಚಿತ್ತಾಪುರ(reporterkarnataka.com): ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶಾಂಗ ನೀತಿಯಿಂದಾಗಿ ನಮ್ಮ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳುಮಾಡುತ್ತಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಚಿತ್ತಾಪುರ ಪಟ್ಟಣದಲ್ಲಿ 1069 ಕ... ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬಂಟ್ವಾಳ(reporterkarnataka.com): ದ.ಕ.ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯತೀತ, ಧರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜತೆಗೆ ಹಣಕಾಸಿನ ನೆರವನ್ನೂ ಕೊಡ್ತೇವೆ ಎಂದು ಮ... ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಮೈಸೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ನಾನು ತಕ್ಷಣವೇ ಸ್ಥಾನ ಬಿಟ್ಟುಕೊಡಲು ಸಿದ್ಧನಿದ್ದೇನೆ" ಎಂದು ಅವರು ... ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com): ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್... Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarmataka@mail.com ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರ ಗರ್ಭಾಶಯದಿಂದ ಸುಮಾರು 7 ಕೆಜಿ ತೂಕದಷ್ಟು ಗೆಡ್ಡೆಯನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಡಾ. ವ... Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದ್ದು ಹಲವು ಸಂಶಯ ಮೂಡಿದೆ. ಗ್ರಾಮದ ನಿವಾಸಿಗಳಾದ ಈರಪ್ಪ, ಲಲಿತಾ ಅವರ ಪುತ್ರ ಸಚಿನ್ (33) ಸಾವನಪ್ಪಿರುವರಾಗಿ... ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು. ಆರ್. ಅನಂತಮೂರ್ತಿ ಹೆಸರಿನಲ್ಲಿ ಪೀಠ ಸ್ಥಾಪನೆ ಬೆಂಗಳೂರು(reporterkarnataka.com): ರಾಜ್ಯದ 17ನೇ ಬಜೆಟ್ (2026-27) ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದು ಪ್ರಮುಖ ಘೋಷಣೆ ಮಾಡಲಾಗಿದೆ. ಪ್ರಸಿದ್ಧ ಸಾಹಿತಿ ಡಾ. ಯು. ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಪೀಠ ಸ್ಥಾಪನೆ ಮಾಡಲು ಘೋಷಿಸಲಾಗಿದೆ. ಈ ಪೀಠವನ್ನು ಕುವೆಂಪು ವಿವಿಯಲ್ಲಿ ಸ್... ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ ಬೆಂಗಳೂರು(reporter Karnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇಸಾಲಿನ ರಾಜ್ಯ ಬಜೆಟ್ನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾದ ಬದಲಾವಣೆಯನ್ನು ಘೋಷಿಸಿದ್ದಾರೆ. ಸುಮಾರು ಮೂರು ದಶಕಗಳ ಬಳಿಕ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 'ಕ್ಯಾಂಪಸ್ ಪಾಲಿಟಿ... ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ ಘೋಷಣೆ ರಾಜ್ಯದ ಮೀನುಗಾರರಿಗೆ ಬಜೆಟ್ ನಲ್ಲಿ ಮಹತ್ವದ ಕೊಡುಗೆ ಘೋಷಿಸಲಾಗಿದೆ 1. ಮೀನುಗಾರರಿಗೆ ಉಚಿತವಾಗಿ ಸರಬರಾಜು ಮಾಡುವ ಸಲಕರಣೆ ಕಿಟ್ ಘಟಕ ವೆಚ್ಚ 20 ಸಾವಿರ ರೂಗಳಿಗೆ ಹೆಚ್ಚಳ 2. ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ 3. ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ 4. ಬೆಳಗಾವಿ, ದಾವಣಗೆರ... « Previous Page 1 …18 19 20 21 22 … 527 Next Page » ಜಾಹೀರಾತು