ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವ... ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಲಿತ ಹಾಗೂ ಒಕ್ಕಲಿಗ ಸಮುದಾಯಗಳ ಬಗ್ಗೆ ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅಸಭ್ಯ ಅಶ್ಲೀಲ ಮತ್ತು ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಶಿಸ್ತು ಕ್ರಮ ಕೈ... ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ಜೈಪುರ(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು. ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು. ನಂತರ ಸಭಾಧ್ಯಕ್ಷರು ಅಧಿವೇಶನದ... ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿ... ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ... ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ, ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಡಾ.... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೊದಲನೇ ಬಾರಿಗೆ ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಜಿಲ್ಲಾಧಿಕಾರಿಗೆ ಮಾಹಿತಿ ನೀಡಿ ಅಧಿಕಾರಿಗಳು ಕರೆಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಎಲ್ಲರಿಗೂ ಮಾಹಿತಿ ಹೋಗಿದೆ ಆದರೆ ಯಾರು ಬಂದಿಲ್ಲ ಎಂದು ಮಹಿಳಾ ಆಯೋಗದ ... ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ ಸಾವು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳ ಕರಿಮಸುತಿ ಏತ ನೀರಾವರಿ ಕಾಲುವೆಯಲ್ಲಿ ನಡೆದಿದೆ. ಶಿವರಾಯ ಮಲ್ಲಪ್ಪ ಕಾಂಬಳೆ (21) ಮ... ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿರಮಳ್ಳಿ ಗ್ರಾಮದಲ್ಲಿ ಉಪ್ಪಾರ ಭಗೀರಥ ಸಮುದಾಯ ಭವನ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ಭೂಮಿ ಪೂಜೆ ನೆರವೇರಿಸಿದರು. ಗ್ರಾಮದ ಉಪ್ಪಾರ ಭಗೀರಥ... ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು... ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್ ರಸ್ತೆಯಲ್ಲಿರುವ ನಗರ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ... « Previous Page 1 …198 199 200 201 202 … 557 Next Page » ಜಾಹೀರಾತು