ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ. ಪಟ್ಟಣದಲ್ಲಿನ ಬಹುತೇಕ ರಸ್ತೆಗಳಲ್ಲಿ ಬೀದಿ ನಾಯಿಗಳು ಹೆಚ್ಚಿವೆ. ಹೆಜ್ಜೆ ಹೆಜ್ಜೆಗೂ ಗುರ್ ಎನ್ನುವ... ನಂಜನಗೂಡು: 1 ಕೋಟಿ ವೆಚ್ಚದಲ್ಲಿ ಒಣ ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣಾ ಘಟಕಕ್ಕೆ ಶಾಸಕರಿಂದ ಗುದ್ದಲಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರ ಸಭಾವತಿಯಿಂದ ಚಾಮರಾಜನಗರ ರಸ್ತೆಯ ಮಹದೇವ ನಗರ ಬಳಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುಮಾರು 1 ಕೋಟಿ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೋಸ್ಟ್ ಘಟಕ ಹಾಗೂ ನೆಲ ಬರ್ತಿಯ ಜಾಗದಲ್ಲಿ ಒಣ ತ್ಯಾಜ್ಯ ವಿಂಗಡಣ... ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು. ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವಿಧಾ... ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್ ಸೀಟು ಪಡೆದ ಕತೆ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ತೊಟ್ಟಿಲು ತೂಗಿದ ಕೈಗಳು ಇಡೀ ದೇಶವನ್ನೇ ಆಳ್ವಿಕೆ ಮಾಡಿದ ಉದಾಹರಣೆ ನಮ್ಮುಂದೆ ಇರುವಾಗ ಛಲವೊಂದಿದ್ದರೆ, ಏನನ್ನೂ ಸಾಧಿಸಬಹುದು ಎನ್ನುವುದು ಮತ್ತಷ್ಟು ಸ್ಷಷ್ಟ. ಇದಕ್ಕೊಂದು ನಮ್ಮ ನಿಮ್ಮ ನಡುವಿನ ಹುಡ್ಗಿಯೊಬ್ಬಳು ನಿದರ್ಶನ. ಮಂಗಳ... ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ... ಗಣೇಶೋತ್ಸವಕ್ಕೆ ಕಾಂಗ್ರೆಸ್ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್. ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ. ... ಓವರ್ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ಮಂಗಳೂರು(reporterkarnataka.com): ನಗರದ ಹೊರವಲಯ ಉಳ್ಳಾಲ ವ್ಯಾಪ್ತಿಯಲ್ಲಿ ಎರಡು ಖಾಸಗಿ ಬಸ್ ಗಳ ಸಿಬ್ಬಂದಿಗಳ ನಡುವೆ ಬೀದಿ ಜಗಳ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ. ಪದ್ಮ ಬಸ್ಸುನ ವಿಷ್ಣು ಹಾಗೂ ಅರಸ್ ಬಸ್ಸಿನ ನಾಜಯ್ ಎಂಬುವವರ ನಡುವೆ ಓವರ್ಟೇಕ್ ಮಾಡುವ ವಿಷಯದಲ್ಲಿ ಸಾರ್ವಜನಿಕ ಸ್ಥಳದಲ್... ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂತೋಷ (34 ) ಮೃತ ಪಟ್ಟ ದುರ... ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ. ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ... ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರ... « Previous Page 1 …199 200 201 202 203 … 557 Next Page » ಜಾಹೀರಾತು