ಮುಖ್ಯಮಂತ್ರಿಗಳಿಗೆ ನೋಟೀಸ್ ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಆರ್ ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡುವ ಆಶ್ಚರ್ಯಕರ ಬೆಳವಣಿಗೆ ದೇಶದ ಗಮನ ಸೆಳೆದಿದೆ ಎಂದು ಬಳ್ಳಾರಿ ಜಿಲ್ಲಾ ಸಿಪಿಎಂ ಸಮಿತಿಯ ಕಾರ್ಯದರ್ಶಿ ಜೆ. ... ಸಂಕಷ್ಟದಲ್ಲಿರುವ ಜನರ ಬೆನ್ನಿಗೆ ನಿಲ್ಲುವುದೇ ಕಾಂಗ್ರೆಸ್ ಸರಕಾರ: ನಂಜನಗೂಡು ಪ್ರವಾಹಪೀಡಿತ ಕುಟುಂಬಗಳಿಗೆ ಸಚಿವ ಮಹದೇವಪ್ಪ ಆತ್ಮಸ್ಥೈರ್ಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರಿ ಪ್ರವಾಹ ಬಂದು ಜಲಾವೃತವಾದ ತಗ್ಗು ಪ್ರದೇಶದ ಬಡಾವಣೆಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣಸಚಿವ ಎಚ್. ಸಿ. ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇರಳದ ವಯನಾಡಿನಲ್ಲಿ ಸುರ... ಕರ್ನಾಟಕ ಮೀಡಿಯಾ ಕೌನ್ಸಿಲ್ ಅಧ್ಯಕ್ಷ ಅಲ್ವಿನ್ ಮೆಂಡೋನ್ಸಾ ಸಹಿತ ಮಾಧ್ಯಮ, ಸಾರ್ವಜನಿಕ ಸಂಪರ್ಕ ಕ್ಷೇತ್ರದ ಸಾಧಕರಿಗೆ ‘ರಾಜ್ಯ ಸಂವಹನ... ಬೆಂಗಳೂರು(reporterkarnataka.com): ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ 'ರಾಜ್ಯ ಸಂವಹನ ಪ್ರಶಸ್ತಿ' ಯನ್ನು ಕರ್ನಾಟಕ ಮೀಡಿಯಾ ಕೌನ್ಸಿಲ್ ಅಧ್ಯಕ್ಷ ಅಲ್ವಿನ್ ಮೆಂಡೋನ್ಸಾ ಸಹಿತ ಮಾಧ್ಯಮ, ಸಾರ್ವಜನಿಕ ಸಂಪರ್ಕ ಕ್ಷೇತ್ರದ ಸಾಧಕರಿಗೆ ಪ್ರದಾನ... ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ? ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ... ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕ... ನಂಜನಗೂಡು: ರಸ್ತೆ ದುರಸ್ತಿಗಾಗಿ ಗ್ರಾಮಸ್ಥರ ಜಾಥಾ; ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗುಂಡಿಯಲ್ಲಿ ರಸ್ತೆಯೋ, ರಸ್ತೆಯಲ್ಲಿ ಗುಂಡಿಯೋ ಎಂಬಂತೆ ಹಳ್ಳ ಗುಂಡಿ ಬಿದ್ದು ಕಿತ್ತು ಹೋಗಿರುವ ದೇವರಸನಹಳ್ಳಿ ಮುಖ್ಯರಸ್ತೆಯನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಜನಪ್ರತಿ... ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತ... ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ: ತಲಪಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ ಮಂಗಳೂರು(reporterkarnataka.com): ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ... ಅತೀ ವೇಗದ ಚಾಲನೆ: ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು 3 ಪಲ್ಟಿ; ಪ್ರಯಾಣಿಕರು ಪಾರು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬುಧವಾರ ಅರೆಕಲ್ಲು ಬಳಿ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ಲು ಬಳಿ ಬುಧವಾರ ಬೆಳಗ್ಗೆ ಅತೀ ವೇಗದಿಂದ ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳು... ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು. ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವ... « Previous Page 1 …205 206 207 208 209 … 557 Next Page » ಜಾಹೀರಾತು