ಮದ್ಯ ಖರೀದಿ ವಯಸ್ಸು ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: 21ರಿಂದ 18ಕ್ಕೆ ಸಡಿಲಿಕೆ ಬೆಂಗಳೂರು(reporterkarnataka.com): ಮದ್ಯ ಖರೀದಿಗೆ ಪ್ರಸ್ತುತ ಜಾರಿಯಲ್ಲಿರುವ ಕಾನೂನುಬದ್ಧ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ.1967 ಕಾಯ್ದೆಯಡಿ ಮದ್ಯ ಖರೀದಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಸಡಿಲಿಕೆ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಮದ್ಯ ಖರೀದಿಸಲು ವಯಸ್ಸನ್ನ... ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್ನಿಂದ ದೇಶೀಯ ನಿರ್ಗಮನ ಪ್ರಯಾಣ... ಬೆಳಗಾವಿ ಜೈಲಿನಲ್ಲಿದ್ದುಕೊಂಡು ಕೇಂದ್ರ ಸಚಿವರ ಕಚೇರಿಗೆ ಬೆದರಿಕೆ ಕರೆ: ಪುತ್ತೂರಿನ ಕೈದಿಯ ಕೃತ್ಯ ಬೆಳಕಿಗೆ ಬೆಳಗಾವಿ(reporterkarnataka.com): ಪುತ್ತೂರಿನ ಕೈದಿಯೊಬ್ಬ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಶನಿವಾರ ನಡೆದಿದೆ. ಬೆಳಗಾವಿ ಹಿಂಡಾಲಗ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ... ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ಪೊಲೀಸ್ ಸಿಬ್ಬಂದಿಗಳು ಜನಸ್ನೇಹಿಯಾಗಲು ಕಮಿಷನರ್ ಶಶಿಕುಮಾರ್ ಕರೆ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಹಾಗೂ ಫಾರಂ ಫಿಝ ಮಾಲ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ಉದ್ಘಾಟನಾ ಸಮಾರಂಭ ಫಾರಂ ಫಿಝ ಮಾಲ್ ನಲ್ಲಿ ಜರುಗಿತು. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸಮಾ... ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಮಂಗಳೂರಿನ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಮಂಗಳೂರು(reporter Karnataka.com): ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಅವರು ರಾಜ್ಯದಲ್ಲೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವರು ಪಿ.ಪಿ.ಹೆಗ್ಡೆ ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಕೋಸ್ಟಾ ಕಾಫಿಯ 100ನೇ ಸ್ಟೋರ್ ಆರಂಭ: ಭಾರತದಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ವಿಸ್ತರಿಸುತ್ತಿದೆ ಕೋಕಾ-ಕೋಲಾ ಕಂಪನಿ ಹೊಸದಿಲ್ಲಿ(reporterkarnataka.com): ಭಾರತದಲ್ಲಿ ವಾಣಿಜ್ಯ ಪಾನೀಯಗಳ ವಿಭಾಗದಲ್ಲಿ ಕೋಕಾ-ಕೋಲಾದ ಪ್ರಮುಖ ಕಾಫಿ ಬ್ರ್ಯಾಂಡ್ ಆಗಿರುವ ಕೋಸ್ಟಾ ಕಾಫಿ, ಭಾರತದಲ್ಲಿ 100ನೇ ಸ್ಟೋರ್ ಆರಂಭಿಸಿದ್ದು ,ಈ ಮೂಲಕ ದೇಶದಲ್ಲಿ ತನ್ನ ಪಯಣದಲ್ಲಿ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ ಸಂಭ್ರಮದಲ್ಲಿದೆ. ಕೋಸ್ಟಾ ಕಾಫಿಯ ... ಮಂಗಳೂರು ಬಂದರಿಗೆ ವರ್ಷದ ಮೊದಲ ಐಷಾರಾಮಿ ಹಡಗು ಆಗಮನ: ಪ್ರವಾಸಿಗರಿಗೆ ಸಾಂಪ್ರದಾಯಿಕ ಸ್ವಾಗತ ಮಂಗಳೂರು(reporterkarnataka.com): ನವ ಮಂಗಳೂರು ಬಂದರು ಪ್ರಸಕ್ತ ಋತುವಿನ ನಾಲ್ಕನೇ ಕ್ರೂಸ್ ಹಡಗು ಮತ್ತು ಹೊಸ ವರ್ಷದ ಮೊದಲ ಕ್ರೂಸ್ ಹಡಗು "ದಿ ವರ್ಲ್ಡ್" ಅನ್ನು ಸ್ವಾಗತಿಸಿತು. 123 ಪ್ರಯಾಣಿಕರು ಮತ್ತು 280 ಸಿಬ್ಬಂದಿಯನ್ನು ಹೊತ್ತ ಹಡಗು ಬರ್ತ್ ನಂ. 4, ಇದು ಮೂರು ದಿನಗಳ ಕಾಲ ... ‘ನಾ ನಾಯಕಿ’ ಸಮಾವೇಶ: ಜ.16ರಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ: ದ.ಕ. ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಬೆಂಗಳೂರು(reporterkarnataka.com): ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ “ನಾ ನಾಯಕಿ” ಸಮಾವೇಶವನ್ನು ಜನವರಿ 16ರಂದು ಹಮ್ಮಿಕೊಳ್ಳಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ದ.ಕ. ಜಿಲ್ಲೆ... ಮುಂದಿನ 5 ವರ್ಷಗಳಲ್ಲಿ 500ಕ್ಕೂ ಹೆಚ್ಚು ಚಿಲ್ಲರೆ ಮಾರಾಟ ಮಳಿಗೆ ಆರಂಭ: ಎಂಆರ್ ಪಿಎಲ್ ಎಂಡಿ ಮಂಗಳೂರು(reporterkarnataka.com): ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡ, ಆಂಧ್ರಪ್ರದೇಶದಲ್ಲಿ 500 ಕ್ಕೂ ಹೆಚ್ಚು ಚಿಲ್ಲರೆ ಮಾರಾಟ ಮಳಿಗೆಗಳು ಕಾರ್ಯಾರಂಭ ಮಾಡಲಿವೆ. ಎಂದು ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ ಹೇಳಿದರು. ಎಂಆರ್ ಪಿಎಲ್ ಸಭಾಂಗಣದಲ್ಲಿ... ಸ್ಯಾಂಟ್ರೋ ರವಿ ಗುಜರಾತಿನಲ್ಲಿ ಬಂಧನ: ಮೈಸೂರಿನಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ರವಿ ಬೆಂಗಳೂರು(reporterkarnataka.com): ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ರಾಜ್ಯದಿಂದ ಪರಾರಿಯಾದ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಶುಕ್ರವಾರ ಬಂಧಿಸಲಾಗಿದೆ. ಮೈಸೂರಿನಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದಂತೆ ರವಿ ನಾಪತ್ತೆಯಾಗಿದ್ದ. ಈ ವೇಳೆ ಸ... « Previous Page 1 …218 219 220 221 222 … 429 Next Page » ಜಾಹೀರಾತು