ಅಧಿಕಾರ ವಹಿಸಿದ ಮೊದಲ ದಿನವೇ ಕಾಲ್ ಫಾರ್ವಡ್ ಮಾಡಿಟ್ಟ ನೂತನ ಮೇಯರ್!: ಸಾರ್ವಜನಿಕರ ಸಂಪರ್ಕಕ್ಕೆ ಅಲಭ್ಯ!! ಮಂಗಳೂರು(reporterkarnataka.com): ಹಲವು ಅನಿಶ್ಚಿತತೆಗಳನ್ನು ದಾಟಿ ಮಂಗಳೂರಿಗೆ ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ನಡೆದಿದೆ. ಆದರೆ ನೂತನ ಮೇಯರ್ ಅವರನ್ನು ಮೊದಲ ದಿನ ಸಂಪರ್ಕಿಸಲು ನಾಗರಿಕರು ಯತ್ನಿಸಿದರೆ ಅವರು ಸಿಗಲಿಲ್ಲ. ಅವರು ಮೊಬೈಲ್ ಕಾಲ್ ಗಳನ್ನು ಫಾರ್ವಡ್ ಆಪ್ಶನ್ ನಲ್ಲಿಟ್ಟರೆ, ಇತ್ತ 5 ಗ... ಮಂಗಳೂರು ನೂತನ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶುಕ್ರವಾರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ... ಮಂಗಳೂರಿಗೆ ನಾಳೆ ನೂತನ ಮೇಯರ್, ಉಪ ಮೇಯರ್: ಮಧ್ಯಾಹ್ನ 12 ಗಂಟೆಗೆ ಚುನಾವಣೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ.9ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂ... ಕೊಡಗು, ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com): ಕೊಡಗು ಮತ್ತು ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ... ಕನ್ಯಾಕುಮಾರಿ ಟು ಕಾಶ್ಮೀರ: ಕಾಂಗ್ರೆಸ್ ‘ಭಾರತ್ ಜೋಡೋ’ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ಚೆನ್ನೈ(reporterkarnataka.com): ಮುಂಬರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಗುರುವಾರ ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಪಾದಯಾತ್ರೆ ಸಾಗಲ... ಸೀಟ್ ಬೆಲ್ಟ್ ಬಗ್ಗೆ ಮಾತನಾಡುವುದಕ್ಕಿಂತ ರಸ್ತೆಗಳನ್ನು ಸರಿಪಡಿಸುವುದು ಮುಖ್ಯ: ನಟಿ ಪೂಜಾ ಭಟ್ ಮುಂಬೈ(reporterkarnataka.com): ಸೀಟ್ ಬೆಲ್ಟ್ ಬಗ್ಗೆ ಮಾತನಾಡುವುದಕ್ಕಿಂತ ರಸ್ತೆಗಳನ್ನು ಸರಿಪಡಿಸುವುದು ಮುಖ್ಯ ಎಂದು ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ಸಾವಿನ ಕುರಿತು ಉಲ್ಲೇಖಿಸಿ ಬಾಲಿವುಡ್ ನಟಿ, ನಿರ್ದೇಶಕಿ ಪೂಜಾ ಭಟ್ ಟ್ವೀಟ್ ಮಾಡಿದ್ದಾರೆ. ಪೂಜ... ನೀಟ್ ಫಲಿತಾಂಶ: ರಾಜಸ್ಥಾನದ ತನಿಷ್ಕಾ ಏರ್ ಪ್ರಥಮ, ಕರ್ನಾಟಕದ ಹೃಷಿಕೇಶ್ ತೃತೀಯ ಹೊಸದಿಲ್ಲಿ(reporterkarnataka.com): ನೀಟ್ 2022 ಫಲಿತಾಂಶ ಪ್ರಕಟವಾಗಿದ್ದು,ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 9.93 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು ರಾಜಸ್ಥಾನದ ತನಿಷ್ಕಾ ಮೊದಲ Rank ಪಡೆದಿದ್ದಾರೆ. ಕರ್ನಾಟಕದ ಹೃಷಿಕೇಶ್ ನಾಗಭೂಷಣ್ ಗಂಗುಲೆ ತೃತೀಯ Rank ಗಳಿಸಿದ್ದಾರೆ. ... ಬುದ್ದಿಮಾಂಧ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ: ಬಸ್ ಚಾಲಕ 66ರ ಹರೆಯದ ವೃದ್ಧನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ಪಟ್ಟಣ ವ್ಯಾಪ್ತಿಯಲ್ಲಿ ಬುದ್ದಿಮಾಂಧ್ಯೆ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ... ಪುತ್ತೂರಿನ ‘ಬಿಂದು’ ಖರೀದಿಗೆ ಮುಂದಾದ ಅಂಬಾನಿ; ರಿಲಯನ್ಸ್ ನ ಬಹುಕೋಟಿ ಆಫರ್ ತಿರಸ್ಕರಿಸಿದ ಎಸ್ ಜಿ ಗ್ರೂಪ್ ಮುಂಬೈ/ಮಂಗಳೂರು(reporterkarnataka.com): ಅಂಬಾನಿಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಖರೀದಿಗೆ ಮುಂದಾಗಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಈ ಉದ್ಯಮದ ಮೇಲೆ ರಿಲಯನ್ಸ್ ಕಣ್ಣು ಇಟ್ಟಿದೆ. ಆದರೆ ಈ ಆಫರನ್ನು ಪುತ್ತೂರಿನ ಸಂಸ್ಥೆ ಮಾತ್ರ ತಿರಸ್ಕರ... ಮೂಡಿಗೆರೆ: ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ಶಾಕ್ ಹೊಡೆದು 3 ಮಂದಿ ಸಾವು; 6 ಮಂದಿ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಇಬ್ಬರು ಮಹಿಳೆಯರು ಸೇರಿದಂತೆ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿದ... « Previous Page 1 …220 221 222 223 224 … 391 Next Page » ಜಾಹೀರಾತು