ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ಪಂಚಾಮೃತ ಮಹಾಭಿಷೇಕ ಸಮರ್ಪಣೆ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಕಲ್ಪ ನೆರವೇರಿಸಿದ ಬಳಿಕ ಸಚಿವೆ ಕುಟುಂಬ ಸಮೇತ ದೇವರ ದರುಶನ ಪಡೆ... ಬಿಗ್ ಬಾಸ್ ಮನೆಗೆ ಹುಲಿವೇಷದ ತಂಡ ಎಂಟ್ರಿ!: ಟೈಗರ್ ಡ್ಯಾನ್ಸ್ ಮಾಡುತ್ತಾ ಸ್ವಾಗತಿಸಿದ ನಟ ರೂಪೇಶ್ ಶೆಟ್ಟಿ!! ಮಂಗಳೂರು(reporterkarnataka.com): ಬಿಗ್ ಬಾಸ್ ಸೀಸನ್ 9 ಸೀಸನ್ ರ ಫಿನಾಲೆಗೆ ಇನ್ನು ಕೆಲವೇ ಕೆಲವು ದಿನಗಳು ಉಳಿದಿರುವಾಗ ಬಿಗ್ ಬಾಸ್ ಮತ್ತಷ್ಟು ಜನರ ಮನಗೆಲ್ಲಲಾರಂಭಿಸಿದೆ. ಇದರ ನಡುವೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಫಿನಾಲೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಾಗಲೇ ಸ್ಪರ್ಧಿಗಳ... ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು. ನಾಳೆಯಿಂದ ಮುಂಜಾನೆ ಸ... ಶಬರಿಮಲೆಗೆ ತೆರಳುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಮನವಿ ಮಂಗಳೂರು(reporterkarnataka.com): ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ... ಕಡೂರು: ರಾತೋರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನ ಬಂಧನ; 11 ಬೈಕ್ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನನ್ನು ಬಂಧಿಸಲಾಗಿದೆ. ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಡೂರು ಪೊಲೀಸ್... ಅಟಲ ಬಿಹಾರಿ ವಾಜಪೇಯಿ ಅಜಾತಶತ್ರು ಜನ ನಾಯಕ: ಕಂಚಿನ ಪ್ರತಿಮೆ ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಸ್ವಾತಂತ್ರ್ಯ ನಂತರ ಯಾವುದಾದರೂ ಪ್ರಧಾನ ಮಂತ್ರಿಗೆ ಅಜಾತಶತ್ರು ಎನ್ನುವ ನಾಮಾಂಕಿತವಿದ್ದರೆ, ಅದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ನಗರದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾ... ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೂಡುಬಿದರೆಯಲ್ಲಿ ನಡ... ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಹಲವು ತಿಂಗಳಿನಿಂದ ಬಿ... ಮತ್ತೆ ಕಾಡಾನೆ ಅಟ್ಟಹಾಸ: ತರೀಕೆರೆ ಸಮೀಪ ಸಲಗ ದಾಳಿಗೆ ರೈತ ಸಾವು; ಅರಣ್ಯ ಇಲಾಖೆ ವಿರುದ್ಧ ಜನಾಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನು ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ನಡೆಸಿ ರೈತ ಸಾವನ್ನಪ್ಪಿದ್ದಾರೆ. ಕಾಡಾನೆಯಿಂದ ಮೃತಪಟ್ಟವರನ್ನು ಈರಪ್ಪ ಎಂದು ಗುರುತಿಸಲಾಗಿದೆ. ಹಾದಿಕೆರೆ ಸಮ... ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳೂರಿಗೆ ಆಗಮನ: ಸ್ವಾಗತ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಕೇಂದ್ರ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಸ್ವಾಗತಿಸಿದರು. ಕೇಂದ್ರ ಯು... « Previous Page 1 …223 224 225 226 227 … 429 Next Page » ಜಾಹೀರಾತು