ಮಂಗಳೂರು ವಿವಿ: ರಾಜ್ಯಪಾಲರಿಂದ ಡಾ. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 9 ಅಡಿ ಉದ್ದದ ಪ್ರತಿಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಛತ್ತೀಸ್ ಘರ್ ನ ತೋಟಗಾ... ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್... ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟ... ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ. ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವ... ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ. ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ... ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ದತೆ ಪರಿಶೀಲನೆ ಚಾಮರಾಜನಗರ(reporterkarnataka.com):ಚಾಮರಾಜನಗರ ಜಿಲ್ಲೆಗೆ ಡಿಸೆಂಬರ್ 12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳ ಸಭೆ ನಡೆಸ... ಬೆಳಗಾವಿ: ಸಹೋದರನ ಕೊಲೆ ಮಾಡಿ ಠಾಣೆಗೆ ಶರಣಾದ ಆರೋಪಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸ್ವಂತ ಸಹೋದರನ ಕೊಲೆ ಮಾಡಿ ವ್ಯಕ್ತಿ ಯೊಬ್ಬ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ. ಅಕ್ಬರ್ ಅಬ್ದುಲ ಶೇಖ್ (42) ಎಂಬಾತನ ಕೊಲೆ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹತ್ತಿರ ಸಹೋದರನ ಕೊಲೆ... ಯುವ ವಕೀಲರ ಮೇಲೆ ಪುಂಜಾಲಕಟ್ಟೆ ಠಾಣೆ ಪೊಲೀಸರ ದೌರ್ಜನ್ಯ: ಮಂಗಳೂರು ವಕೀಲರ ಸಂಘ ಖಂಡನೆ ಮಂಗಳೂರು(reporterkarnataka.com): ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ... ಗುಜರಾತಿನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಜರಾತಿನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದಿನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡ... ಉಳ್ಳಾಲ: ಹಾಸನ ಮೂಲದ ಬೆಂಗಳೂರು ನಿವಾಸಿ ಯುವಕನ ಮೃತದೇಹ ತೊಕ್ಕೊಟ್ಟು ಬಾವಿಯಲ್ಲಿ ಪತ್ತೆ ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಬಾವಿಯೊಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯನ್ನು ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ, ಸದ್ಯ ಬೆಂಗಳೂರಿ... « Previous Page 1 …229 230 231 232 233 … 429 Next Page » ಜಾಹೀರಾತು