ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕ... ಗೆದ್ದ ಅಭ್ಯರ್ಥಿಯಲ್ಲಿ ಪಕ್ಷ ಬಿಡುವುದಿಲ್ಲವೆಂದು ಅಫಿದವಿತ್ ಪಡೆಯುವ ಕಾನೂನು ಬರಲಿ: ಜಸ್ಟಿಸ್ ಅರಳಿ ನಾಗರಾಜ್ ವಿಜಯಪುರ(reporterkarnataka.com): ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು. ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ... ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ. 3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು... ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ : ಹೊಸ ಫ್ಯೂಚರ್ ವಿವರ ಇಲ್ಲಿದೆ ನೋಡಿ ಹೊಸದಿಲ್ಲಿ(reporterkarnataka.com): ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ ಹೊಸ ಸಂದೇಶ ವನ್ನು ಬಳಕೆದಾರರಿಗೆ ಪರಿಚಯಿಸಲಿದೆ.ಅದೇನೆಂದರೆ ವಾಟ್ಸ್ ಆ್ಯಪ್ 'ಮೆಸೇಜ್ ಯುವರ್ಸೆಲ್ಫ್' ಎಂಬ ಹೊಸ ವೈಶಿಷ್ಟ್ಯ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಈ ಒಂದು ಫೀಚರ್ ಬಳಸಲು ಮೊದಲು ನಿಮ್ಮ ವಾಟ್ಸ್ ಆ್ಯಪ್ ಅನ್... ಸೂಪರ್ ಕಾಪ್ ಉಡುಪಿ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ವರ್ಗಾವಣೆ !: ಕೆಲವರಿಗೆ ಖುಷಿ; ಹಲವರಿಗೆ ದುಃಖ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಾಂ ಉಡುಪಿ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಪ್ರಮೋದ್ ಅವರನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕರಾವಳಿಯ ಸೂಕ್ಷ್... ದೇಶದ ಸಂಸ್ಕೃತಿ, ಆಚಾರ- ವಿಚಾರ ಉಳಿಸಲು ಸಂವಿಧಾನ ಸಹಕಾರಿ: ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್ ಮಂಗಳೂರು(reporterkarnataka.com): ದ.ಕ. ಜಿಲ್ಲೆ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ 2022 ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ.) ದ.ಕ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಗರದ ಬೆಂದೂರ್ ವೆಲ್ ನ ಶಿಕ್ಷಣ ಸಂಪನ್ಮೂಲ ಕೇಂದ್ರ ಪಡಿ ಸಂಸ್ಥೆಯ ಸಹಕಾರದೊಂದಿಗೆ ಶಾಸಕ ಯು.ಟಿ.ಖಾದರ್ ಅವರೊಂದಿಗ... ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಮಸಿ: ಗಡಿ ಭಾಗ ಅಥಣಿಯಲ್ಲಿ ವಿನೂತನ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ಕಲ್ಲು ಹೊಡೆದ ಮರಾಠಿ ಪುಂಡರ ಕೃತ್ಯ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಕರವೇ ಪ್ರವೀಣ ಶೆಟ್ಟಿ ಬಣದಿಂ... ಕಾರ್ಕಳ: ಪಕ್ಷೇತರ ಅಭ್ಯರ್ಥಿ ಯಾಗಿ ಪ್ರಮೋದ್ ಮುತಾಲಿಕ್ ಕಣಕ್ಕೆ ಅಧಿಕೃತವಾಗಿ ಘೋಷಣೆ ಕಾರ್ಕಳ(reporterkarnataka.com): ಶ್ರೀರಾಮ ಸೇನೆಯ ಸಂಸ್ಥಾಪಕ, ಪ್ರಖರ ಹಿಂದುತ್ವವಾದಿ ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರು ಅಜೆಕಾರು ಸಮೀಪದ ಹಿಂದೂ ಕಾರ್ಯಕರ್ತರೋರ್ವರ ಮನೆಯಲ್ಲಿ ನಡೆದ ಸಮಾವೇಶದಲ್ಲಿ ಕಾರ್ಕಳ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ... ಚಿಕ್ಕಮಗಳೂರು: ಅಕಾಲಿಕ ಮಳೆಗೆ ಕೊಚ್ಚಿ ಹೋದ ಒಣ ಹಾಕಿದ್ದ ಕಾಫಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಕೊಟ್ಟಿಗೆಹಾರದ ಗಬ್ಗಲ್ ಗ್ರಾಮದಲ್ಲಿ ನಡೆದಿದೆ. ಎಂ.ಟಿ. ಉಪೇಂದ್ರ ಎಂಬುವವರು ಕಣದಲ್ಲ... ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ. ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರ... « Previous Page 1 …231 232 233 234 235 … 429 Next Page » ಜಾಹೀರಾತು