ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಡೀ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅಕ್ಟೋಬರ್ 28ರಂದು ನಡೆಯುತ್ತಿರುವ ಚುನಾವಣೆ ನಡೆಯಲಿದ್ದು, ನಂಜನಗೂಡು ಶಾಖೆಯ ಸರ್ಕಾರಿ ನೌಕರರ ಸಂಘಕ್ಕೂ ನಾಳೆ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿದೆ. ನಂಜನಗೂಡು ... ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು. ... ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯ... ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ. ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎ... ಕಿತ್ತೂರಿನ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ(reporterkarnataka.com): ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷದ ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜ... ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಬಂಧಿಸಿದೆ. 2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು... ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು ಬೆಂಗಳೂರು(reporterkarnataka.com):ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಬಂಧನಕ್ಕೀಡಾದ ಅಧಿಕಾರಿಗಳು... ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾ... ಶಾಸಕರೇ, ಒಮ್ಮೆ ಇತ್ತ ಬನ್ನಿ: ನಗರಸಭೆಯ ದಪ್ಪ ಚರ್ಮದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಾರಕ ರೋಗಗಳ ತಾಣವಾಗಿದೆ ನಂಜನಗೂಡು! ಮೋಹನ್ ನಂಜನಗೂಡು ಮೈಸೂರು info.reporterkarnataka@gmsil.com ಶಾಸಕರೇ ಈ ಕಡೆ ಒಮ್ಮೆ ಬಂದು ನೋಡಿ. ನಿಮ್ಮ ನಗರ ಸಭೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ ಮಾರಕ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗ ಹರಡುವ ಉಗಮ ಸ್ಥಾನವಾಗಿದೆ ನಂಜನಗೂಡು ಎನ್ನುವುದು ಪಟ್ಟಣವಾಸಿಗಳ ಕೂಗಾಗಿದೆ. ಈ ವಿಡಿ... ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್ ರೋಡ್ ಶೋ ವಯನಾಡು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷ... « Previous Page 1 …22 23 24 25 26 … 388 Next Page » ಜಾಹೀರಾತು