ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ: ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆಯಲ್ಲಿ ಹೇಳಿದ್ದೇನು..? ಬೆಳ್ಳಾರೆ( reporterkarnataka.com): ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು , ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾದ್ಯ... ಪ್ರವೀಣ್ ಅಂತಿಮ ವಿಧಿ: ಹೊಸ ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮನೆ ಮಗನಿಗೆ ಅಂತ್ಯಸಂಸ್ಕಾರ!! ಬೆಳ್ಳಾರೆ(reporterkarnataka.com): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತ್ಯಸಂಸ್ಕಾರ ಬೆಳ್ಳಾರೆಯ ಅವರ ಹುಟ್ಟೂರಿನಲ್ಲಿ ಬುಧವಾರ ನಡೆಯಿತು. ಹೊಸ ಮನೆ ಕಟ್ಟಲೆಂದು ಸಮತಟ್ಟು ಮಾಡಲಾದ ಜಾಗದಲ್ಲಿ ಮನೆಯ ಏಕೈಕ ಪುತ್ರನ ಅಂತಿಮ ವಿಧಿ ನೆರವೇರಿಸಲ... ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ಬದಲಾಯಿಸಿ: ಎಂ ಬಿ. ಸದಾಶಿವ ಸುಳ್ಯ(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವರನ್ನು ತಕ್ಷಣ ಬದಲಾಯಿಸಿ ಎಂದು ಜನತಾ ದಳ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಆಗ್ರಹಿಸಿದ್ದಾರೆ. ಬುಧವಾರ ಮಾಧ್ಯಮದ ಜತೆ ಮಾತನಾಡಿದ ಅವರು ಬೆಳ್ಳಾರೆ ಪರಿಸರದಲ್ಲಿ ವಾರದ ಅಂತರದಲ್ಲಿ ಎರಡು ಹತ್ಯೆ ನಡೆ... ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ: ಸಿಎಂ ಬೊಮ್ಮಾಯಿ ಟ್ವೀಟ್ ಬೆಂಗಳೂರು(reporterkarnataka.com): .ಸುಳ್ಯದಲ್ಲಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ... ಬೆಳ್ಳಾರೆ : ಪೊಲೀಸರಿಂದ ಲಾಠಿಚಾರ್ಜ್ ; ಹಲವರಿಗೆ ಗಂಭೀರ ಗಾಯ ಮಂಗಳೂರು(reporterkarnataka.com ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ಅಂತಿಮ ದರ್ಶನದ ವೇಳೆ ಲಾಠಿಚಾರ್ಜ್ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಕಾರ್ಯಕರ್ತರ ಆಕ್ರೋಶವನ್ನು ತಡೆಪ್ರವೀಣ್ಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಹಲವು ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ವರ... ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್ನ ಬೈಕ್ನಲ್ಲಿ ಬಂದಿದ್ರಾ ಹಂತಕರು? ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ... ಪ್ರವೀಣ್ ಹತ್ಯೆ ಹಿನ್ನೆಲೆ: ಸುಳ್ಯ ಸ್ವಯಂಪ್ರೇರಿತ ಬಂದ್ ; ಖಾಸಗಿ ಬಸ್, ಆಟೋ ಸಂಚಾರ ಸ್ಥಗಿತ ಸುಳ್ಯ(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದಲ್ಲಿ ಬಹುತೇಕ ಅಂಗಡಿ- ಮುಂಗಟ್ಟು ಮುಚ್ಚಿವೆ. ಸಂಘಪರಿವಾರ ಕಾರ್ಯಕರ್ತರಿಂದ ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡಿದ್ದಾರೆ. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಸಂಪೂರ್ಣವಾಗಿ ಮುಚ... ಹುಟ್ಟೂರಿನತ್ತ ಪ್ರವೀಣ್ ಪಾರ್ಥಿವ ಶರೀರ: ಕಟ್ಟೆಚ್ಚರ; ನಾಳೆ ಮಧ್ಯರಾತ್ರಿವರೆಗೆ ಸೆಕ್ಷನ್ 144 ಜಾರಿ ಪುತ್ತೂರು(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಈ ಮೂರು ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್ 144 ... ದಿಲ್ಲಿ: ರಾಹುಲ್ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ ಹೊಸದಿಲ್ಲಿ(reporterkarnataka.com):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂ... ಮಂಗಳೂರು ಪಬ್ ದಾಳಿ ಪ್ರಕರಣ: ಪೊಲೀಸ್ ಕಮೀಷನರ್ ಏನು ಹೇಳಿದ್ರು ಗೊತ್ತೇ? ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯಲ್ಲಿರುವ ಪಬ್ ದಾಳಿಗೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲ್ಮಠದ ರೀ ಸೈಕಲ್ ಎಂಬ ಹೆಸರಿನ ರೆಸ್ಟೋರೆಂಟ್ ಹಾಗೂ ಪಬ್ ಮೇಲೆ ರಾತ್ರಿ 9 ಗಂಟೆ ಸು... « Previous Page 1 …239 240 241 242 243 … 391 Next Page » ಜಾಹೀರಾತು