NSUI | ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ನೇಮಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕಾರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ... ಸಿಎಂ ತವರು ಕ್ಷೇತ್ರದ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಗ್ರಾಮಸ್ಥರ ಆಕ್ರೋಶ; ಕ್ರಮಕ್ಕೆ ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಭಾರ ಮುಖ್ಯ ಶಿಕ್ಷಕರಿಂದಲೇ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಕೂಡಲೇ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ... ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡುವುದು ಸರಕಾರದ ಪ್ರಮುಖ ಗುರಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.ಕಂ ಯುವಕ ಯುವತಿಯರು ಈ ದೇಶದ ಬಹು ದೊಡ್ಡ ಆಸ್ತಿ ಅವರನ್ನು ಸರಿದಾರಿಗೆ ನಡೆಸಿಕೊಂಡು ಹೋಗಬೇಕಾದ್ದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯ ಮಾಡುವುದು ಸರ್ಕಾರದ ಪ್ರಮುಖ ಗುರಿ ಎ... ಪಡೀಲ್: ಡ್ರಗ್ಸ್ ಸಹಿತ 1.92 ಲಕ್ಷ ಮೌಲ್ಯದ ಸೊತ್ತು ವಶ; ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜಾಲ್ ನ ಯಾನೆ ಜುಟ್ಟು ಅಶ... ನಂಜನಗೂಡು: ಭೀಮಾ ಕೋರೆಗಾಂವ್ ವಿಜಯೋತ್ಸವದ ಜಾಗೃತಿ ರಥಕ್ಕೆ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭೀಮಾ ಕೋರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ನಂಜನಗೂಡು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಆರ್.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು. ನಂಜನಗೂ... ಬಂಗ್ರಕೂಳೂರು: ಮಂಗಳೂರು ‘ರಾಮ – ಲಕ್ಷ್ಮಣ’ ಜೋಡುಕರೆ ಕಂಬಳ ಕೂಟದ ಫಲಿತಾoಶ; ಯಾರಿಗೆಲ್ಲ ಬಹುಮಾನ? ನೋಡೋಣ ಬನ್ನಿ ಮಂಗಳೂರು(reporterkarnataka.com): ನಗರದ ಬಂಗ್ರ ಕೂಳೂರು ಗೋಲ್ ಫಿಂಚ್ ಸಿಟಿಯಲ್ಲಿ ನಡೆದ ಮಂಗಳೂರು ಕಂಬಳ ಎಂದೇ ಪ್ರಸಿದ್ಧಿ ಪಡೆದ ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 8 ಜೊತೆ ಅ... ಕೂಡ್ಲಿಗಿ ಬಸ್ ನಿಲ್ದಾಣ: ಭರ್ಜರಿ ಬವಣೆಗಳ ತಾಣ; ಹೇಳೋರು ಇಲ್ಲ, ಕೇಳೋರು ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಸ್ ನಿಲ್ದಾಣದ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಸದ್ಯ ಬಸ್ ನಿಲ್ದಾಣ ಮಾತ್ರವಲ್ಲ ಬವಣೆಗಳ ತಾಣವಾಗಿದೆ. ತಂಗುದಾಣದಲ್ಲಿ ತಂಗಲಿಕ್ಕೆ ಆಗದೇ ಬಾಸ್ ಗಾಗಿ ಪ್ರಯಾಣಿಕರು ಕಾಯುತ್ತಾ ನಿಲ್ಲು... ಮಂಗಳೂರು ಕಂಬಳ: ಫೋಟೋಗ್ರಾಫಿ ಸ್ಪರ್ಧೆ, ಕಲರ್ ಕೂಟ, ರೀಲ್ ಕಂಟೆಸ್ಟ್; ಬನ್ನಿ ತುಳುವರ ಜನಪದ ಕ್ರೀಡೆಯನ್ನು ಸಂಭ್ರಮಿಸೋಣ ಮಂಗಳೂರು(reporterkarnataka.com): ಮಂಗಳೂರು ಕಂಬಳ ಸಮಿತಿ ವತಿಯಿಂದ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಸಂಭ್ರಮ- ಸಡಗರದಿಂದ ನಡೆಯಲಿದ್ದು, ಕಂಬಳದ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂ... ಆಯುರ್ವೆದ ಮತ್ತು ಜನಪರ ವೈದ್ಯ ಸಂಶೋಧನೆ ಸಾಮರ್ಥ್ಯ ವಿಸ್ತರಣೆ ಯೋಜನೆಗೆ ಕೇಂದ್ರ ಸಚಿವ ಸರ್ಬಾನಂದ ಮತ್ತು ಸಿಎಂ ಪೆಮಾ ಖಂಡು ಶಿಲಾನ್ಯಾಸ ಬೆಂಗಳೂರು(reporterkarnataka.com): ಈಶಾನ್ಯ ಆಯುರ್ವೇದ ಮತ್ತು ಜನಪದ ವೈದ್ಯ ಸಂಶೋಧನಾ ಸಂಸ್ಥೆಯ ಸಾಮರ್ಥ್ಯ ವಿಸ್ತರಣೆಗೆ 53 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ... ಡಿ.30: ಕಡಲನಗರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ‘ಮಂಗಳೂರು ಕಂಬಳ’ ಮಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ಮಂಗಳೂರು ಕಂಬಳ ನಗರದ ಕೂಳೂರು ಬಳಿಯ ಗೋಲ್ಡ್ ಪಿಂಚ್ ಸಿಟಿಯಲ್ಲಿ ಡಿ.30ರಂದು ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್... « Previous Page 1 …240 241 242 243 244 … 557 Next Page » ಜಾಹೀರಾತು