ಸುರತ್ಕಲ್ ಟೋಲ್ ಗೇಟ್ ತೆರವು: ಕೇಸ್ ಹಾಕದೆ ಪ್ರತಿಭಟನಾಕಾರರ ಬಿಡುಗಡೆ; ಶೀಘ್ರದಲ್ಲೇ ಉಪವಾಸ ಸತ್ಯಾಗ್ರಹ? ಸುರತ್ಕಲ್(reporterKarnataka.com): ಸುರತ್ಕಲ್ ನ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ, ಬಾಂಡ್ ಬರೆಸದೆ ಬಿಡುಗಡೆಗೊಳಿಸಲಾಗಿದೆ. ಬಂಧನಕ್ಕೊಳಗಾದ ಹೋರಾಟಗಾರರನ್ನು ಮೊದಲಿಗೆ ಪಾಂಡೇಶ್ವರ ಠಾಣ... ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವು; ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು? ಮಂಗಳೂರು(reporterkarnataka.com): ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನ... ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ... ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka.com ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ... ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂ... ಉಂಡು ಹೋದ ಕೊಂಡು ಹೋದ: ಉಚಿತ ಮನೆ ನೀಡಿದ ಮಾಲೀಕನ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ ಉಡುಪಿ(reporterkarnataka.com): ಉಚಿತವಾಗಿ ಮನೆಯಲ್ಲಿ ಇರಲು ವ್ಯವಸ್ಥೆ ಮಾಡಿದ ಮನೆ ಮಾಲೀಕನ ಬ್ಯಾಂಕ್ ಹಣ ಲಪಟಾಯಿಸಿ, ಮಾಲಿಕನ ಮನೆಯಲ್ಲೂ ಕಳ್ಳತನ ನಡೆಸಿದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ನಡೆದಿದೆ. ಇಲ್ಲಿನ ಮೂಡನಿಡಂಬೂರು ಗ್ರಾಮದ 79 ವರ್ಷದ ಎಂ .ಬಾಲಕೃಷ್ಣ ನಾಯಕ್ ಸಿಂಡಿಕೇಟ್ ಬ್ಯಾಂಕ್ನಲ... ಶಿರೂರು: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಶಿರೂರು(reporterkarnataka.com): ಶಿರೂರು ಕೆಳಪೇಟೆಯಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ರವಿ ಮೇಸ್ತ ಎಂದು ಗುರುತಿಸಲಾಗಿದೆ. ರವಿ ಮೇಸ್ತ ಅವರು ಶಿರೂರು ಮೇಲ್ಪೇಟೆ ಕಡೆಯಿಂದ ಹೆದ್ದಾರಿಯ ಪೂರ್ವ ದಿಕ್ಕಿನಲ್ಲಿ ಬಂದ... ಶಾಸಕ ಹರೀಶ್ ಪೂಂಜ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಬಂಧನ: ವಾಹನ ವಶ ಮಂಗಳೂರು(reporterkarnataka.com): ಫರಂಗಿಪೇಟೆ ಸಮೀಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರಿಗೆ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಫರಿನ ರಿಯಾಜ್ (38) ಎಂದು ಗುರುತಿಸಲಾಗಿದೆ. ಕೇರಳ ನೋಂದಾವಣಿಯ ಸ್ಕೋರ್... ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆಕೊಳೆ ರೋಗ ರಾಹುಲ್ ಅಥಣಿ ಬೆಳಗಾವಿ info.reporter Karnataka gmail.com ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ. ಅಥಣಿ ತಾಲೂಕಿನ ಸುಮಾರು 23 ಸಾವಿರ... ಉಡುಪಿ: ವಿಚ್ಚೇದನ ನೀಡುವಂತೆ ಪತಿಯಿಂದ ಮಾನಸಿಕ ಕಿರುಕುಳ; ಪತ್ನಿಯಿಂದ ಪೊಲೀಸರಿಗೆ ದೂರು ಉಡುಪಿ(reporter Karnataka.com); ವಿಚ್ಚೇದನ ನೀಡುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಉಡುಪಿಯ ಕುಕ್ಕಿಕಟ್ಟೆ ನಿವಾಸಿ ಕುಶಾಲಾಕ್ಷಿ ಅವರು ತಮ್ಮ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಶಾಲಾಕ್ಷಿ ಅವರಿಗೆ ಅವರ ಪತಿ ಸತೀಶ್ ಬಿ.ಎಸ್ ವಿಚ್ಛೇದನ ನೀಡುವಂತೆ ಮಾನಸಿಕ ಕಿ... « Previous Page 1 …244 245 246 247 248 … 429 Next Page » ಜಾಹೀರಾತು