ಸ್ಮಾರ್ಟ್ ಸಿಟಿಯಡಿ ಜನರಿಗೆ, ಪಾಲಿಕೆಗೆ ಲಾಭ ತರುವ ಯೋಜನೆ ಅನುಷ್ಠಾನಗೊಂಡಿಲ್ಲ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಸಮಾಧಾನ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜನರಿಗಾಗಲಿ, ಮಂಗಳೂರು ಮಹಾನಗರಪಾಲಿಕೆಗಾಗಲಿ ಲಾಭ ಬರುವಂತ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ... ಚಳ್ಳಕೆರೆ: ಬೆಳ್ಳಂಬೆಳಗೆ ರಸ್ತೆ ಅಪಘಾತ; ಮೆಕ್ಕೆಜೋಳ ಸಾಗಿಸುತ್ತಿದ್ದ ಟೆಂಪೋಗೆ ಬುಲೆರೋ ಡಿಕ್ಕಿ; ಒಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ - ಪರಶುರಾಂಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಲ್ಲಾಪುರದ ಗೇಟ್ ಬಳಿ ಬೆಳಗ್ಗೆ 6 ಗಂಟೆಯ ವೇಳೆಗೆ ಅಪಘಾತ ನಡೆದಿದೆ. ನಾಲ... ನಾರಾಯಣ ಶೆಟ್ಟಿ, ಸಿ.ಜೆ.ಕಾಮತ್ ಮುಂತಾದ ಹಿರಿಯರ ಶ್ರಮದ ಫಲವಾಗಿ ಬಿಜೆಪಿ ಜಿಲ್ಲೆಯಲ್ಲಿ ಭದ್ರವಾಗಿ ಬೆಳೆದಿದೆ: ವಿಜಯೇಂದ್ರ ಶ್ಲಾಘನೆ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳೂರಿನಲ್ಲಿ ಇಂದು ಮೆಚ್ಚುಗೆ ಸೂಚಿಸಿದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಮಂಗಳೂರಿಗೆ ಮೊದಲ ಬಾರಿ ಭೇಟಿ ನೀಡಿದ ... ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವಕ ಬಲಿ; 2 ತಿಂಗಳ ಅವಧಿಯಲ್ಲಿ 3ನೇ ಸಾವು; ಅರಣ್ಯ ಇಲಾಖೆ ವಿರುದ್ಧ ಹೆಚ್ಚಿದ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಸಾವಾಗಿದೆ. ಇಬ್ಬರು ಗಂಭೀರ ಗಾಯಗೊಂಡು ಆಸ್... ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸ... ಜನರಿಗೆ ವಿಶ್ವಾಸಾರ್ಹ, ವಸ್ತುನಿಷ್ಠ ವರದಿ ನೀಡುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ... ಮಂಗಳೂರು(reporterkarnataka.com): ವಿಶ್ವಾಸಾರ್ಹ ಹಾಗೂ ವಸ್ತು ನಿಷ್ಠ ವರದಿಯನ್ನು ಜನರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ... ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ. [video width="720" height="576" mp4="https://repor... ಒಲಿಂಪಿಕ್ಸ್ ನಡೆಸಬಲ್ಲ ವಿಶ್ವದರ್ಜೆಯ ಮಂಗಳೂರು ಎಮ್ಮೆಕೆರೆ ನೂತನ ಸ್ವಿಮ್ಮಿಂಗ್ ಪೂಲ್: ಒಂದೇ ಅಂತಸ್ತಿನಲ್ಲಿ 3 ಕೊಳಗಳ ಸಂಗಮ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಪಾಂಡೇಶ್ವರ ಸಮೀಪದ ಎಮ್ಮೆಕೆರೆಯಲ್ಲಿ ಸುಮಾರು 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿಶ್ವ ದರ್ಜೆಯ ಈಜುಕೊಳ ಉದ್ಘಾಟನೆ ಸಜ್ಜಾಗಿದೆ. ಒಲಿಂಪಿಕ್ಸ್ ಕ್ರೀಡಾಕೂಟ ನಡೆಸಬ... ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣ ಸಾವು: ಬೆಸ್ಕಾಂ ಎಇ, ಎಇಇ ಅಮಾನತು ಬೆಂಗಳೂರು(reporterkarnataka.com): ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ಫುಟ್ ಪಾತ್ ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ- ಮಗು ದಾರುಣವಾಗಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬೆಸ್ಕಾಂನ ಎಇ ಹಾಗೂ ... ಸುಂದರಿಯರ ಸ್ಪರ್ಧೆ: ನಿಕಾರಗುವಾದ ಶೆಯ್ನ್ನಿಸ್ ಪಲಾಸಿಯೋಸ್ ಮುಡಿಗೆ ಮಿಸ್ ಯೂನಿವರ್ಸ್ ಕಿರೀಟ ಸಾಲ್ವಡಾರ್(reporterkarnataka.com): ಸೆಂಟ್ರಲ್ ಅಮೆರಿಕದ ಸಾಲ್ವಡಾರ್ನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ನಿಕಾರಗುವಾದ ಶೆಯ್ನ್ನಿಸ್ ಪಲಾಸಿಯೋಸ್ ಅವರು 2023ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನ ಪ್ರದರ್ಶನದಲ್ಲಿ ಶೆಯ್ನ್ನಿಸ್ ಅವರು ಪ್ರಶಸ್ತ... « Previous Page 1 …246 247 248 249 250 … 557 Next Page » ಜಾಹೀರಾತು