ಕಡಲನಗರಿಯಲ್ಲಿ ಮತ್ತೆ ‘ಸ್ಟ್ರೀಟ್ ಫುಡ್ ಫಿಯೆಸ್ಟ’; 2024 ಜನವರಿ 24ರಿಂದ 5 ದಿನಗಳ ಆಹಾರ ಸಂಭ್ರಮ; ಬ್ಯಾಂಡ್ ಮ್ಯೂಸಿಕ್, ಫೈರ... ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ 5 ದಿನಗಳ ಕಾಲ ನಡೆಯಲಿದೆ. ಶಾಸಕ ವೇದವ್ಯಾಸ್ ಕಾಮತ್ ಅವರು ಲಾಂಛನ ಬಿಡುಗಡೆ ಸಂದರ್ಭದಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. 2023 ಮಾರ್ಚ್ ನಲ್ಲ... ಏರ್ ಇಂಡಿಯಾ ಎಕ್ಸ್ಪ್ರೆಸ್ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ. ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು... ಅಗ್ನಿ ದುರಂತಕ್ಕೀಡಾದ ಗಂಗೊಳ್ಳಿ ಬಂದರಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ: ಸುಮಾರು 13 ಕೋಟಿ ನಷ್ಟ ಅಂದಾಜು ಗಂಗೊಳ್ಳಿ(reporterkarnataka.com): ಗಂಗೊಳ್ಳಿ ಬಂದರು ಅಗ್ನಿ ದುರಂತದಿಂದ ಸುಮಾರು 13 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ... ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಂಗಳೂರಿನ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ರಾಜ... ರಾಜ್ಯದಲ್ಲೇ ವಿನೂತನ ಯೋಜನೆ: ಗ್ರಾಮೀಣ ಮಕ್ಕಳ ಕಂಪ್ಯೂಟರ್ ಸಾಕ್ಷರತೆಗಾಗಿ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಬಸ್ ಗೆ 18ರಂದ... ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವದ ಸವಿ ನೆನಪಿಗಾಗಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಯೋಜನೆಯಾದ ಗ್ರಾಮೀಣ ವಿದ್ಯಾರ್ಥಿ ಗಳಿಗೆ ಕಂಪ್ಯೂಟರ್ ಸಾಕ್ಷರತೆ ನೀಡಲು 'ಕ್ಲಾಸ್ ಆನ್ ವ್ಹೀಲ್ಸ್' ಡಿಜಿಟಲ್ ಬಸ್ ಗೆ ಹಸಿರು ನಿ... ರಾಜ್ಯ ಬಿಜೆಪಿಗೆ ಹೊಸ ಸಾರಥಿ: ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿದ ವಿಜಯೇಂ... ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ಯುವಕನನ್ನು ಪ್ರದೀಪ್ (30) ಎಂದು ಗುರು... ಮಂಗಳೂರು: ಅಂತಾರಾಷ್ಟ್ರೀಯ ದರ್ಜೆಯ ಈಜುಕೊಳ ನವೆಂಬರ್ 24ರಂದು ಮುಖ್ಯಮಂತ್ರಿ ಉದ್ಘಾಟನೆ: ಇದರ ಸ್ಪೆಷಾಲಿಟಿ ಏನು ಗೊತ್ತೇ? ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಎಮ್ಮೆಕೆರೆಯಲ್ಲಿ ಸುಮಾರು 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಅಂತಾರಾಷ್ಟ್ರೀಯ ದರ್ಜೆಯ ಈಜುಕೊಳವನ್ನು ನವೆಂಬರ್ 24ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈಜುಕೊಳವನ್ನು ಒಡಿಶಾ ಮೂಲದ ಕಂಪನಿಯೊಂದು ನ... ಒಂದೇ ಮನೆಯ 4 ಮಂದಿಯ ಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಸೂಕ್ತ ತನಿಖೆಯ ಭರವಸೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಉಡುಪಿ ಜಿಲ್ಲೆ ನೇಜಾರುವಿನಲ್ಲಿ ಭಾನುವಾರ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ... ಉಡುಪಿ: ಒಂದೇ ಕುಟುಂಬದ 4 ಮಂದಿಯ ಹತ್ಯೆ; ಒಬ್ಬಳ ಮೇಲಿನ ದ್ವೇಷಕ್ಕೆ ಹಂತಕ ನಾಲ್ವರು ಬಲಿ ಪಡೆದನೇ? ಉಡುಪಿ(reporterkarnataka.com): ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಒಬ್ಬಳ ಕೊಲೆ ನಡೆಸುವುದಕ್ಕಾಗಿ ಜತೆಗೆ ಮತ್ತೆ ಮೂವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ... « Previous Page 1 …247 248 249 250 251 … 557 Next Page » ಜಾಹೀರಾತು