ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ. ಇದೀಗ ದಕ್ಷಿಣ ಕನ್ನಡ,... 200 ಕೋಟಿ ರೂ. ಸುಲಿಗೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಹೊಸದಿಲ್ಲಿ(reporterkarnataka.com) : ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಟಿಯಾಲ ಹೌಸ್ ನ್ಯಾಯಾಲಯವು ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜ... ಮಂಗಳೂರು ದಸರಾ ವೈಭವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿ, ನವದುರ್ಗೆಯರ ಪ್ರತಿಷ್ಠಾಪನೆ ಮಂಗಳೂರು(reporterkarnataka.com) : ನಗರದಲ್ಲಿ ನವರಾತ್ರಿ ಸಂಭ್ರಮ ಆರಂಭಗೊಂಡಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಶಾರದಾ ಮಾತೆ ಜತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ... ಮೈಸೂರು ದಸರಾ: ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್ ಟೂರ್ ಮೈಸೂರು(reporterkarnataka.com): ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ. *ಗಿರಿದರ್ಶಿನಿ:ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮ... ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್ ರಾಜ್ಕುಮಾರ್ ಸ್ಯಾಂಡ್ ಮ್ಯೂಸಿಯಂ ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ. ... ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ ಮೈಸೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದು, ಮೈಸೂರಿಗೆ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏ... ರಾಹುಲ್ ಗಾಂಧಿ ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲ... ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ... ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ! ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ info.reporterkarnataka@gmail.com ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು. ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿ... ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ. ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ... « Previous Page 1 …251 252 253 254 255 … 429 Next Page » ಜಾಹೀರಾತು