ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಹಾಸನ(reporterkarnataka.com): ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,... ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ ಆಹಾರ, ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನವದೆಹಲಿ(reporterkarnataka.com): ರೈತರ ಖಾತೆಗೆ 48 ಗಂಟೆಗಳಲ್ಲೇ ಬೆಂಬಲ ಬೆಲೆ ಖರೀದಿ ಹಣ ನೇರ ಜಮೆಯಾಗುತ್ತದೆ. ವಿಳಂಬವಾಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸಂಸತ್ ಅಧಿವೇಶನದಲ್ಲಿ ಇಂದು ಬಿಹಾರದ ... ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಹಾಸನ(reporterkarnataka.com): ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮ ಜತೆ ಮ... DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ಬೆಂಗಳೂರು(reporterkarnataka.com): ಪರಿಸರ ಮತ್ತು ನೀರಿನ ಸಮಸ್ಯೆಗಳ ಪರಿಹಾರಕ್ಕೆ ವಿಶ್ವಾಸಾರ್ಹ ಹೆಸರಾದ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್, DUO ಬ್ಲಾಕ್ ವಾಟರ್ ಸಾಫ್ಟನರ್ ಅನ್ನು ಪ್ರಾರಂಭಿಸಲು ಬೆಲ್ಜಿಯಂ ಮೂಲದ ಯುರಾಕ್ವಾ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ಭಾರತೀಯ ನೀರಿನ ಪರಿಸ್ಥಿತಿಯ ಬಗ್ಗೆ ಕ... ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಬಗ್ಗೆ ಹೇಳಿದ್ದೇನು? ಮಂಗಳೂರು(reporterkarnataka.com): ಈಗ ನಾನಿರುವ ಪೋಸ್ಟ್ನಲ್ಲಿ ಸಂತೋಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೇ ಇದ್ರೂ ಸಂತೋಷದಲ್ಲಿ ಇರುತ್ತೇನೆ. ಈಗ ನಾನು ಸ್ಪೀಕರ್ ನನಗೆ ನಾನೇ ಕಮಾಂಡರ್ ಎಂದು ವಿಧಾನ ಸಭೆ ಸ್ಪೀಕರ್ ಯು .ಟಿ.ಖಾದರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು... ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ಮೈಸೂರು(reporterkarnataka.com): ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ, ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್... ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸ್ನೇಹಿತ ಸಾಲ ತೀರಿಸದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಹೆಸರಲ್ಲಿ ಸ್ನೇಹಿತನಿಗೆ ಸಿದ್ದೇಶ್ ಬ್ಯಾಂಕ್ ಸಾಲಕೊಡಿಸಿದ್ದರು. ಆದರೆ ಸ್ನೇಹಿತ ಸಾಲ ತೀರಿಸಲಿಲ್ಲ. ಇದರಿಂದ ಮ... ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ; ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಭಾರೀ ಗಾಳಿಗೆ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಸುಮಾರು ಒಂದು ಗಂಟೆಗೂ ಹೆಚ್ಚ... ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆ... ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸಾಲಗಾರರ ಕಾಟ ತಾಳಲಾರದೆ ಮನನೊಂದು ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀ... « Previous Page 1 …24 25 26 27 28 … 421 Next Page » ಜಾಹೀರಾತು