ಅವ್ಯಾಹತ ಮಳೆ: ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ನಾಳೆ ರಜೆ; ಜಿಲ್ಲಾಧಿಕಾರಿ ಆದೇಶ ಉಡುಪಿ(reporterkarnataka.com) ಉಡುಪಿ ಜಿಲ್ಲೆಯಾದ್ಯಂತ ಕಳೆದ 4 ದಿನಗಳಿಂದ ಅವ್ಯಾಹತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉ... ಮೂಡಿಗೆರೆ: ಭಾರಿ ಮಳೆಗೆ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಪವಾಡಸದೃಶ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ಮೇಲ್ಭಾಗದಿಂದ ಕೆಳಕ್ಕೆ ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆನ್ರಿಗೆ ಬಳಿ ನಡೆದಿದೆ. ಮಂಗಳೂರಿನಿಂದ-ಚಿಕ್... ಅವ್ಯಾಹತ ಮಳೆ : ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಉಡುಪಿ(reporterkarnataka.com): ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ... ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರದಿಂದ Continue reading ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?; ಇಲ್ಲಿದೆ ಸಮಗ್ರ ಮಾಹಿತಿ ಬೆಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ (ಮೇ 19) 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆ... ವೈದ್ಯರ ಹೂ ಕುಂಡ ಎತ್ತುವ ದಮ್ಮು ಇಲ್ಲದ ಪಾಲಿಕೆ ಆಡಳಿತ, ಅಕ್ರಮ ಕಟ್ಟಡಕ್ಕೆ ಕೈಹಾಕಿತೇ?: ಇದು ಮಂಗಳೂರಿಗರ ಪ್ರಶ್ನೆ ಮಂಗಳೂರು(reporterkarnataka.com): ಪ್ರತಿಷ್ಠಿತರ ಅತಿಕ್ರಮಣದ ವಿರುದ್ಧ ಕೈಚೆಲ್ಲಿದ ಮಂಗಳೂರು ಮಹಾನಗರಪಾಲಿಕೆ ಆಡಳಿತ ಸಾರ್ವಜನಿಕರ ಛೀಮಾರಿಗೆ ಒಳಗಾಗಿದೆ. ನಗರದ ಡೊಂಗರಕೇರಿಯಲ್ಲಿ ವೈದ್ಯರೊಬ್ಬರು ಸಾರ್ವಜನಿಕ ಫುಟ್ ಪಾತ್ ಪ್ರದೇಶವನ್ನು ಅತಿಕ್ರಮಣ ಮಾಡಿ ಇಟ್ಟಿದ್ದ ಹೂ ಕುಂಡವನ್ನು ತೆಗೆಸುವಲ್ಲಿ ವಿಫಲವ... ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡ... ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮೇ17ರಂದು ಕೆಲ ಮಕ್ಕಳನ್ನು ಬಳಸಿ ಶಾಲೆ ಸ್ವಚ್ಚತೆ ಮಾಡಿಸಲಾಗಿದೆ. ಶಾಲಾ ಕೊಠಡಿಯ ಮೇಲೆ ಮಕ್ಕಳನ್ನು ಹತ್ತಿಸಿ ಮಾಳಿಗಿ ಮೇ... ಮಧುಗುಂಡಿ: 2019ರ ಮಹಾಮಳೆ ಸಂತ್ರಸ್ತರಿಗೆ ಸರಕಾರದಿಂದ ಇನ್ನೂ ಸಿಕ್ಕಿಲ್ಲ ಮನೆಭಾಗ್ಯ! 2019ರ ಮಹಾಮಳೆ. ಮನೆ ಮೇಲೆ ಬಂದ ಪ್ರವಾಹ ಮನೆ ಜೊತೆ ಆ ಜೀವವನ್ನ ಕೂಡ ಬಲಿ ತೆಗೆದುಕೊಂಡಿತು. ಅಷ್ಟೇ ಅಲ್ಲ ಬದುಕಿಗೆ ಆಧಾರವಾಗಿದ್ದ ಗದ್ದೆ-ತೋಟಗಳು ಕೂಡ ಕೊಚ್ಚಿ ಹೋಗಿದ್ದವು. ಆ ವೇಳೆ ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡುವ ಮಾತನಾಡಿದವರು ಇದೀಗ ಗಪ್ ಚುಪ್ ಆಗಿದ್ದಾರೆ. ಸರಕಾರದ ಮಾತನ್ನ ನಂಬಿದವರು ಇದೀಗ... ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! ಬೆಂಗಳೂರು(reporterkarnataka.com): ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂ... « Previous Page 1 …263 264 265 266 267 … 391 Next Page » ಜಾಹೀರಾತು