ಬೊಮ್ಮಾಯಿ -ಶಾ ಭೇಟಿ ಅಂತ್ಯ: ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ; ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಮುಖ್ಯಮಂತ್ರಿ ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ ಬೀಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬರಿಗೈಯಲ್ಲಿ ವಾ... ಸ್ತ್ರೀ ಸ್ತನ್ಯಪಾನ, ಮುಟ್ಟು ಹಾಗೂ ರಕ್ತಹೀನತೆ:ಎಂಕ್ಯೂರ್ ಫಾರ್ಮಾಸ್ಯುಟಿಕಲ್ಸ್ ನಿಂದ ಎಂವುಕಾಲ್ ಅಭಿಯಾನ ಈ ಉಪಕ್ರಮವು ಭಾರತಾದ್ಯಂತ 9 ಭಾಷೆಗಳಲ್ಲಿ 8000 ಕ್ಲಿನಿಕ್ಗಳಲ್ಲಿ 1 ಕೋಟಿ ಮಹಿಳೆಯರನ್ನು ತಲುಪಿಸುವ ಗುರಿ ಹೊಂದಿದೆ ಬೆಂಗಳೂರು(reporterkarnataka.com): ಮಹಿಳೆಯರಲ್ಲಿ ಕಂಡು ಬರುವ ರಕ್ತಹೀನತೆ, ಸ್ತನ್ಯಪಾನ ಮತ್ತು ಮುಟ್ಟಿನ ಸಮಸ್ಯೆ ಕುರಿತ ಜಾಗೃತಿ ಅಭಿಯಾನ ಆರಂಭವಾಗಿದೆ. ಪ್ರಮುಖ ಔಷಧ ಕಂಪೆನಿಯ... ಮೈಕ್ ಬಳಸಲು ಅನುಮತಿ ಕಡ್ಡಾಯ: ಧ್ವನಿವರ್ಧಕ ಅಬ್ಬರಕ್ಕೆ ಬ್ರೇಕ್ ಹಾಕಿದ ಸರಕಾರ ಬೆಂಗಳೂರು(reporterkarnataka.com): ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ. ರಾತ್ರಿ10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದ... ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ ಬ್ರಹ್ಮಾವರ(reporterkarnataka.com): ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ ಪೃಥ್ವಿರಾಜ್ (27) ಎಂದ... ಹೆಬ್ರಿ: ಗಂಡನ ಕುಡಿತದ ಚಟಕ್ಕೆ ಮನೆ ಬಿಟ್ಟು ಹೋದ ಪತ್ನಿ; ಮನನೊಂದ ಪತಿ ನೇಣಿಗೆ ಶರಣು ಹೆನ್ರಿ(reporterkarnataka.com): ಪತ್ನಿ ಮನೆ ಬಿಟ್ಟು ಹೋದ ಕಾರಣಕ್ಕಾಗ ಮನನೊಂದ ಪತಿ ಆತ್ಮಹತ್ಯೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಪಡುಕುಡೂರು ನಿವಾಸಿ ಸುರೇಶ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆಯ ಚಟ ಹೊಂದಿದ್ದು, ಇದೇ ಕಾರಣಕ್ಕ... ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಉಡುಪಿ ಜಿಲ್ಲೆಯ ಬೀಚ್ ಜಲಕ್ರೀಡೆ ಬಂದ್; ಸೈಂಟ್ ಮೆರೀಸ್ ಬೋಟ್ ಯಾನ ಸ್ಥಗಿತ ಉಡುಪಿ(reporterkarnataka.com): ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಮಲ್ಪೆ ಬೀಚ್ ಸಹಿತ ಜಿಲ್ಲೆಯ ವಿವಿಧ ಬೀಚ್ಗಳಲ್ಲಿ ಜಲ ಸಾಹಸ ಕ್ರೀಡೆ ಹಾಗೂ ಸೈಂಟ್ ಮೆರೀಸ್ ದ್ವೀಪ ಯಾನವನ್ನು ಜಿಲ್ಲಾಡಳಿತದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಿದೆ. ಚಂಡಮಾರುತದ ಪ್ರಭಾವದಿ... ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ 3 ಮಂದಿ ಬಂಧನ ಬೆಂಗಳೂರು(reporterkarnataka.com): ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಆರೋಪದ ಮೇಲೆ ಮೂವರು ದುಷ್ಕರ್ಮಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್... ಕಾರ್ಕಳ: ಶಾಲಾ ಮಕ್ಕಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ; ಧಾರವಾಡದ ಬಾಲಕ ದಾರುಣ ಸಾವು ಕಾರ್ಕಳ(reporterkarnataka.com): ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಟೆಂಪೋ ಟ್ರಾವೆಲರ್ ಪಲ್ಟಿಯಾದ ಪರಿಣಾಮ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ಬಾಲಕ ಧಾರಾವಾಡ ಮೂಲದ ಹೇಮಂತ್ (14) ಎಂದು ಗುರುತಿಸಲಾಗಿ... ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು ಉಡುಪಿ(reporterkarnataka.com): ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ. ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ... ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದು ಚಲಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಹೊಳೆಗೆ ಉಡುಪಿ(reporterkarnataka.com) ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್... « Previous Page 1 …265 266 267 268 269 … 391 Next Page » ಜಾಹೀರಾತು