ನಮ್ಮಲ್ಲಿ ಅಭಿವೃದ್ಧಿಯ ಚಿಂತನೆ ಇರಲಿ, ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಡುಪಿ(reporterkarnataka.com): ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳ... ಲೋಕಸಭೆ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿ ಕ್ಷೇತ್ರಕ್ಕೆ ವೀಕ್ಷಕರ ನೇಮಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಪ್ರತಿ ಸಂಸದೀಯ ಕ್ಷೇತ್ರಕ್ಕೆ ಒಬ್ಬ ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಿದೆ ಎಂದು ಕೆಪಿಸಿಸಿ ಕಾರ್... ರೋಹನ್ ಸಿಟಿ ಬಿಜೈ: ಆಯ್ದ ಫ್ಲ್ಯಾಟ್ ಖರೀದಿದಾರರಿಗೆ ವಿಶೇಷ ಸ್ಕೀಮಿನ ಅನಾವರಣ ಮಂಗಳೂರು(reporterkarnataka.com): ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಈ ಸಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಸಮಾಜದ ಆಯ್ದ ಸೇವಾ ನಿರತ... ಕಾರವಾರ: ಆಟವಾಡುತ್ತಿದ್ದ 3ರ ಹರೆಯದ ಮಗು ಬಾವಿಗೆ ಬಿದ್ದು ದಾರುಣ ಸಾವು ಕಾರವಾರ(reporterlarnataka.com): ಉತ್ತರಕನ್ನಡ ಜಿಲ್ಲೆಯ ಕಾರವಾರದ ಸಮೀಪ ಶನಿವಾರ ಮಧ್ಯಾಹ್ನ ಆಟ ಆಡುತ್ತಿದ್ದ 3 ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಹರಿದೇವ ನಗರದ ಸೂರಜ್ ಬಂಟ್ ಎಂಬುವವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು. ಸ್ತುತಿ ಆಟವಾಡುತ್ತಾ ಸಾರ್ವಜನಿಕ ಬಾವ... ಭಾರತ ಆಗಸ್ಟ್ 23ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಆಚರಿಸಲಿದೆ: ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಘೋಷಣೆ ಮೃದುಲಾ ನಾಯರ್ ಬೆಂಗಳೂರು info.reporterkarnataka.com ವಿದೇಶದಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂಧಿಸಿದರು. ಪ್ರಧಾನಿ ಅವರಿಗೆ ಆತ್ಮೀಯ ಸ್ವಾಗತ ಕೂಡ ನೀಡಲಾಯಿತು. "ನಾನು ದೇಶದಲ್ಲಿ ಇಲ್ಲದ ಕಾರಣ ... ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ: ಸೊತ್ತು ಸ್ವಾಧೀನ; ಇನ್ನೊರ್ವನ ಹುಡುಕಾಟ ಮಂಗಳೂರು(reporterkarnataka.com): ಕಿಡ್ನಾಪ್ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದ ಆರೋಪಿತನಿಂದ ಬೆಲೆ ಬಾಳುವ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. 2023, ಮೇ 12ರಂದು 10.45 ಗಂಟೆಯಿಂದ 14.30ರ ಸಮಯದಲ್ಲಿ ನಗರದ ಅತ್ತಾವರ ಸ್ಟರಕ್ ರಸ್ತೆ... ಅತ್ಯಾಚಾರ, ಕೊಲೆಗೀಡಾದ ಸೌಜನ್ಯ ಪರ ಮಹಾಧರಣಿಯಲ್ಲಿ ಭಾಗವಹಿಸಲು ಎಐಟಿಯುಸಿ ಕರೆ ಮಂಗಳೂರು(reporterkarnataka.com): ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಅಪನಂಬಿಕೆಗೆ ಕಾರಣವಾದ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳು ಆಗಸ್ಟ್ 28 ರಂದು ನಡೆಸುವ ಮಹಾಧರಣಿಯಲ್ಲಿ ಎಐಟಿಯುಸಿಯ ಸದಸ್... ಬೆಂಗಳೂರಿನಲ್ಲಿ ತಂದೆ-ಮಗಳ ಬಾಂಧವ್ಯದ ಅನಾವರಣ: ‘ತಾರೆ ಜಮೀನ್ ಪರ್’ ಚಿತ್ರಕ್ಕೆ ಅನಿಮೇಷನ್ ಕೊಡುಗೆ ನೀಡಿದ್ದ ಧೀಮಂತ್ ವ್ಯಾ... ಮೂರು ಗ್ರಾಮಿ ಪ್ರಶಸ್ತಿ ವಿಜೇತ, ಸಂಯೋಜಕ, ಪರಿಸರವಾದಿ ರಿಕೇಜ್, ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್, ಅಮೀರ್ ಖಾನ್, ರಾಕೇಶ್ ಓಂಪ್ರಕಾಶ್ ಮೆಹ್ರಾ, ನಿರ್ದೇಶಕ ಶೇಖರ್ ಕಪೂರ್, ನಟಿ ನಂದಿತಾ ದಾಸ್, ಖ್ಯಾತ ಚಿತ್ರಕಲಾವಿದ ಸಮೀರ್ ಮೊಂಡಲ್ ಮುಂತಾದವರ ಪ್ರಶಂಸನೆಗೆ ಪಾತ್ರವಾದ ಚಿತ್ರಕಲಾ ಪ್ರದರ್ಶನ ಇದೀಗ ಬೆಂಗಳ... ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸ... ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ... « Previous Page 1 …265 266 267 268 269 … 557 Next Page » ಜಾಹೀರಾತು