ಇಳಕಲ್: 15 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ: ರಾಜಸ್ತಾನ ಮೂಲದ ಇಬ್ಬರು ಕಳ್ಳರ ಬಂಧನ ಬಾಗಲಕೋಟೆ(reporterkarnataka.com): ಇಳಕಲ್ ಬಸ್ ಸ್ಟಾಂಡ್ ಸಮೀಪದ ಪಿಟ್ಟನೆಸೀ ಜೋನ್ ಮೊಬೈಲ್ ಅಂಗಡಿಯ ಕೀಲಿ ಮುರಿದು ರೂ 15 ಲಕ್ಷ ಮೌಲ್ಯದ ವಿವಿಧ ಕಂಪನಿಯ 102 ಮೊಬೈಲ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಶ್ರಫ್ ಅಬ್ದುಲ್ ಕರೀಮ... ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರ್ಪಡೆ: ಇದೀಗ ಚೆಂಡು ಬಿಜೆಪಿ ರಾಜ್ಯ ನಾಯಕರ ಅಂಗಳಕ್ಕೆ ಉಡುಪಿ(reporterkarnataka.com): ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ... ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇ... ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ಆತ್ಮಹತ್ಯೆಪ್ರಕರಣ; ಆರೋಪಿ ಯುವಕನ ಬಂಧನ ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹುಲ್ ಹಮೀದ್ (30)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ಮನೆಯಲ್ಲಿವ ಬುಧವಾರ ಶವ... ಪಾಲಿಕೆ ಆಡಳಿತ ನಿರ್ಲಕ್ಷ್ಯ; ಬಜಾಲ್ ಚರ್ಚ್ ಮುಂಭಾಗದಲ್ಲಿ ತ್ಯಾಜ್ಯ ನೀರು ಕಕ್ಕುವ ಮ್ಯಾನ್ ಹೋಲ್ !!; ದುರ್ವಾಸನೆಯೊಂದಿಗೆ ಸ್ಥಳೀಯರ ಬದುಕು! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನೆಗಡಿಯಾದಾಗ ಮೂಗು ಸೋರುವುದು ಸಾಮಾನ್ಯ. ನಮ್ಮ ಮಹಾನಗರಪಾಲಿಕೆಗೂ ಇದೇ ಸಮಸ್ಯೆ. ಪಾಲಿಕೆಯ 60 ವಾರ್ಡ್ ಗಳ ಪೈಕಿ ಎಲ್ಲದರೂ ಒಂದು ಕಡೆ ಮ್ಯಾನ್ ಹೋಲ್ ಸೋರುತ್ತಲೇ ಇರುತ್ತದೆ. ನಗರದ ಹೃದಯಭಾಗವಾದ ಅಂಬೇಡ್ಕರ್ ಸರ್ಕಲ್ ಬಳಿಯೇ ತಿಂಗಳಿಗೆ ... ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಕಾಗದ ಕೊರತೆಯಿಂದ ಪಠ್ಯಪುಸ್ತಕ ಮುದ್ರಣ ಸ್ಥಗಿತ ? ಶಾಲೆ ಶುರುವಾದ್ರೂ ಪಠ್ಯ ಪುಸ್ತಕ ಬೇಗ ಸಿಗೋದು ಡೌಟು ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಲೆಗಳು ಸಕಾಲದಲ್ಲಿ ಆರಂಭವಾದರೂ ಪಠ್ಯ ಪುಸ್ತಕ ಸಮಯಕ್ಕೆ ಸರಿಯಾಗಿ ಸಿಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದಲ್ಲಿ ಮೇ 16ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡರೂ ಪ್ರತಿ ವರ್ಷದಂತೆ ಈ ವರ್ಷವೂ ಮ... ಪಿಎಸ್ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಬೆಂಗಳೂರು(reporterkarnataka.com): ಪಿಎಸ್ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ. ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡ... ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀಡುವಳೆ ಎಂಬಲ್ಲಿ ಗುರುವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹದಾಕಾರದ ಮರವೊಂದು ಬಿದ್ದು ಸ್ವಲ್ಪದರಲ್ಲೇ ಕಾರಲ್ಲಿದ್ದವರು ಪಾರಾದ ಘಟನೆ ನಡೆದಿದೆ. ... « Previous Page 1 …266 267 268 269 270 … 391 Next Page » ಜಾಹೀರಾತು