ಗೋವಾದಲ್ಲಿ 15ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬೆಳಗಾವಿಯ ಧನ್ಯ ಕುಮಾರ್ ಪಾಟೀಲ್ ಆಯ್ಕೆ ಮಹೇಶ್ ಬಾಬು ಸುರ್ವೆ ಪಣಜಿ info.reporterkarnataka@gmail.com ಗೋವಾದ ಬಿಚ್ಚೋಲಿಯ ಹೀರಾಬಾಯಿ ಸಭಾಂಗಣದಲ್ಲಿ 15ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಅಕ್ಟೋಬರ್ 27ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಳಗಾವಿಯ ಧನ್ಯ ಕುಮಾರ್ ಪಾಟೀಲ್ ಆಯ್ಕೆಯಾಗಿದ್ದಾರೆ. ಹನುಮಂತಪ್ಪ... ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್: ಬ್ಯಾಂಕ್ ಆಫ್ ಬರೋಡಾ ಜಾಗತಿಕ ಬ್ರಾಂಡ್ ಅಂಬಾಸಿಡರ್ ಮುಂಬೈ(reporterkarnataka.com): ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು ಬ್ಯಾಂಕಿನ ರೂಪಾಂತರ ಮತ್ತು ಬೆಳವಣಿಗೆಯನ್ನು ಹೆಚ... ಕೊಟ್ಟಿಗೆಹಾರ: ಮನೆ ಬಾಗಿಲಿಗೆ ಬಂದ ಕಾಡಾನೆಯಿಂದ ದಾಂಧಲೆ: ಅಡಿಕೆ, ತೆಂಗು, ಬಾಳೆ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದೇವನಗುಳ ಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ... ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ: 4 ತಾಸು ಬಾವಿಯಲ್ಲೇ ವಾಸ: ಕೊನೆಗೂ ಅಗ್ನಿಶಾಮಕ ದಳದಿಂದ ರಕ್ಷಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆಯಲ್ಲಿ ನಡೆದಿದೆ. ಇಂದಿರಾ ನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬ... ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯ ಸೆರೆ; 6 ಕೋಟಿ ಮೌಲ್ಯದ 6.... ಮಂಗಳೂರು(reporter Karnataka.com):“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ವಿದೇಶ... ಮಹಿಳೆಯಿಂದ ಅಪಾಯಕಾರಿ ಸ್ಟಂಟ್: ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿ ಫೋಟೋಗೆ ಪೋಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿಕೊಂಡು ಕಾರಿನಲ್ಲಿ ನಿಂತುಕೊಂಡು ಮಹಿಳೆಯೊಬ್ಬರು ಫೋಟೋಗೆ ಫೋಸ್ ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ನೋಂದಣಿ ಹೊಂದಿ... ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಆರೂಢ ಜ್ಯೋತಿ ಯುವ ಬಳಗದ ವತಿಯಿಂದ ಪ್ರ-ಪ್ರಥಮ ಬಾರಿಗೆ ದಸರಾ ಹಬ್ಬದ ನಿಮಿತ್ಯವಾಗಿ ಅಂತರ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳನ್ನು... ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್: 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ * ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ ಮಂಗಳೂರು(reporterkarnataka.com): ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ... ... ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ ಶಂಕೆ ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದು, ಅವರ ಕಾರು ಕೂಳೂರಿನ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಸ... ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಆರಂಭ ಬಂಟ್ವಾಳ(reporterkarnataka.com): ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ಆರ್ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆ ನೀಡಲಾಯಿತು. ಈ... « Previous Page 1 …25 26 27 28 29 … 388 Next Page » ಜಾಹೀರಾತು