ಸಿಎಂ ಬೊಮ್ಮಾಯಿ ಸಮ್ಮುಖ ಚಲನಚಿತ್ರ ನಟ ಶಶಿಕುಮಾರ್, ಮಾಜಿ ಸಂಸದರು, ಐಎಎಸ್ ಅಧಿಕಾರಿ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರ್ಪಡೆ ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮಾಜಿ ಸಂಸದರು ಸೇರಿದಂತೆ ಹಲವು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಂಸದ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶಶಿಕುಮಾರ್, ಮಾಜಿ... ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ? ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ... ಮಲ್ಪೆ ಬಂದರು ಪ್ರದೇಶದಲ್ಲಿ ದಿಢೀರ್ ಕಾರ್ಯಾಚರಣೆ: 16 ಮಂದಿ ಅಪ್ರಾಪ್ತ ಮೀನು ಆಯುವ ಮಕ್ಕಳ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಬಂದರು ಪ್ರದೇಶದಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ ಹೊರ ಜಿಲ್ಲೆಗಳ ಸುಮಾರು 16 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರನ್ನು ದಿಢೀರ್ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್... ಗುಜರಾತ್ ವಿಧಾನಸಭೆ ಎಲೆಕ್ಷನ್ ದಿನಾಂಕ ಫಿಕ್ಸ್: ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ಅಹ್ಮದಾಬಾದ್ (reporter Karnataka.com): ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,ವ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ನವದೆಹಲಿಯ ಆಕಾಶವಾಣಿ ಭವನದಲ್ಲಿ ಚುನಾವಣಾ ಆಯ... 0% ಕಮೀಷನ್ 100% ಕೆಲಸ ಆಮ್ ಆದ್ಮಿ ಪಕ್ಷದ ಗುರಿ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಂಗಳೂರು(reporter Karnataka.com): ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರ... ಸುರತ್ಕಲ್ ಟೋಲ್ ವಿರುದ್ಧ ಅನಿರ್ದಿಷ್ಟ ಹಗಲು ರಾತ್ರಿ ಧರಣಿ 5ನೇ ದಿನಕ್ಕೆ: ಭಾರಿ ಜನ ಬೆಂಬಲ ಸುರತ್ಕಲ್ (reporterkarnataka.com): ಅಕ್ರಮ ಟೋಲ್ ಸುಲಿಗೆಯ ವಿರುದ್ದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯ 5ನೇ ದಿನ ಜನ ಸಾಗರಕ್ಕೆ ಸಾಕ್ಷಿಯಾಯಿತು. ರಾತ್ರಿ ಗಂಟೆ 8 ದಾಟಿದ ಸಂದರ್ಭದಲ್ಲೂ ನೂರಾರು ಜನ ಧರಣಿ ವೇದಿಕೆಗೆ ಆಗಮಿಸುವ ಮೂಲಕ ಟೋಲ್ ಹೋರಾಟ ತುಳುನಾಡಿನ ಸಮಸ್ತ... ರಂಗ ಮಂದಿರ, ಕನ್ನಡಿಗರಿಗೆ ಉದ್ಯೋಗ: ದ.ಕ. ಜಿಲ್ಲೆ 67ನೇ ರಾಜ್ಯೋತ್ಸವದಲ್ಲಿ ಸಚಿವ ಸುನಿಲ್ ಕುಮಾರ್ ಭರವಸೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರ... ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ‘ಕನ್ನಡ ತೇರು’ ಬಸ್ ಗಳಿಗೆ ಚಾಲನೆ ಮಂಗಳೂರು(reporterkarnataka.com): ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥ... ಸ್ಮಾರ್ಟ್ ಸಿಟಿ ಮಂಗಳೂರು: ತ್ಯಾಜ್ಯ ವಿಲೇವಾರಿಯಲ್ಲೂ ಆಗಲಿ ವೆರಿ ಸ್ಮಾರ್ಟ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಯ ರೆಸಿಗೆ ನಿಂತಿರುವ ಮಂಗಳೂರು ನಗರದ ಅಲ್ಲಲ್ಲಿ ಕಸದ ರಾಶಿಗಳು ಕಂಡು ಬರುತ್ತಿದ್ದು, ಕಡಲ ನಗರಿಗೆ ಇದು ಕಪ್ಪುಚುಕ್ಕೆ ಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ... ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ 17 , ಕಾಂಗ್ರೆಸ್ 10, ಪಕ್ಷೇತರ 5 , ಎಐಎಂಎಂ 2; ಗದ್ದುಗೆ ಯಾರಿಗೆ? ವಿಜಯಪುರ(reporter Karnataka.com):ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 17 , ಕಾಂಗ್ರೆಸ್ 10, ಪಕ್ಷೇತರ 5 , ಎಐಎಂಎಂ 2, ಜೆಡಿಎಸ್ 1 ಸ್ಥಾನ ಪಡೆದಿದೆ. ಯಾವ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುತ್ತದೆ ಎಂಬ ಕುತ... « Previous Page 1 …276 277 278 279 280 … 465 Next Page » ಜಾಹೀರಾತು