ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖೇದ ಬೆಂಗಳೂರು(reporterkarnataka.com): ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು. ಅವರು ವಿಧಾನಸೌಧದ ಸಮ್ಮೇಳನ... ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಾಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು(reporterkarnataka.com): ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ... ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಮತ್ತೊಂದು ಜೀವಬಲಿ; ಭಾರೀ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ಮತ್ತೊಂದು ಜೀವ ಬಲಿಯಾಗಿದೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಮಹಿಳೆಯೊಬ್ಬರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರೆ, ... ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ. ನಗದು ವಶ: ಪೊಲೀಸ್ ಕಮಿಷನರ್ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 18.314 ಕೆಜಿ ಚಿನ್ನಾಭರಣ ಹಾಗೂ 3.80 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರ... ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಬೆಂಗಳೂರು(reporterkarnataka.com): ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ... ಸರಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ... ಬೆಂಗಳೂರು(reporterkarnataka.com):ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ವಿ... ಚಿಕ್ಕಮಗಳೂರು : ಕಾಫಿ ಪಲ್ಪರ್ ನೀರಿನಿಂದ ಆನೆ ಹಳ್ಳದ ನೀರು ಕಲುಷಿತ; ಗ್ರಾಮಸ್ಥರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿ ಪಲ್ಪರ್ ನೀರಿನಿಂದ ಹಳ್ಳದ ನೀರು ಕಲುಷಿತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಆನೆ ಹಳ್ಳದಲ್ಲಿ ನಡೆದಿದೆ. ಹಳ್ಳದ ನೀರನ್ನು ಹಲವು ಗ್ರಾಮಸ್ಥರು ಬಳಕೆ ಮಾಡುತ್ತಿದ್ದಾರೆ. ಇದೇ ಆನೆ ಹಳ್ಳದ ನೀರು ... ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ... ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ... ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ... « Previous Page 1 …26 27 28 29 30 … 421 Next Page » ಜಾಹೀರಾತು