ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಾಘಾತಕ್ಕೆ ಬಲಿ: ಅಳಿಯನ ಸಾವಿನಿಂದ ನೊಂದಿದ್ದ ಮಾವ ಬೆಂಗಳೂರು(reporterkarnataka.com): ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರ ತಂದೆ ರೇವನಾಥ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನ ಬಳಿಕ ರೇವನಾಥ್ ಅವರು ಶಾಕ್ ಗೆ ಒಳಗಾಗಿದ್ದರು.ಅವರು ಇಂದು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೊನ... ಸಾಹುಕಾರರ ಮನೆ ದಾರಿಗೆ ಕಾಂಕ್ರೀಟ್; ಸಾರ್ವಜನಿಕ ರಸ್ತೆಗೆ ಡಾಂಬರಿಗೂ ಗತಿ ಇಲ್ಲ!; ಶಾಸಕ ಕುಮಾರಸ್ವಾಮಿಯವರೇ ಏನು ಮಾಡುತ್ತಿದ್ದೀರಿ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಆಟೋದಲ್ಲೇ ಬ್ಲೀಡಿಂಗ್ ಆಗುತ್ತಿದೆ. ಹೋಂ ಸ್ಟೇ, ರೆಸಾರ್ಟ್, ಸಾಹುಕಾರರ ಮನೆ ದಾರಿಗಾದ್ರೆ ಕಾಂಕ್ರೀಟ್, ಡಾಂಬರ್ ರೋಡು, ಬಡವರ ಮನೆ ದಾರಿ ದೇವರಿಗೆ ಪ್ರೀತಿ. ... ಕೊಡಗು ಜೂನಿಯರ್ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಪ್ರಿನ್ಸಿಪಾಲರ ವಿರುದ್ಧ ದೂರು ದಾಖಲು ಮಡಿಕೇರಿ(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಟಿವಿ ಮಾಧ್ಯಮದ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಗೆ ಮಡಿಕೇರಿಯ ಮುಸ್ಲಿಂ ಜಮಾಅತ್ ... ಕುಂಕುಮ- ಬಳೆ ನಮ್ಮ ಸಂಸ್ಕೃತಿಯ ಪ್ರತೀಕ, ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ಬೆಂಗಳೂರು(reporterkarnataka.com): ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ... ಪದವಿ ಕಾಲೇಜಿನ ಹಿಜಾಬ್ ವಿವಾದ: ವಿದ್ಯಾರ್ಥಿ ಮುಖಂಡರ ಜತೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ ಬೆಂಗಳೂರು(reporterkarnataka.com): ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಕೆಲವು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುತ್ತಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ಮುಖಂಡರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಪ್ರತಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ... ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿಲ್ಲ: ಶಾಸಕ ರಘುಪತಿ ಭಟ್ ಉಡುಪಿ(reporterkarnataka.com): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಈಗ ಬಿಜೆಪಿಯ ಬಾಗಿಲು ತೆರೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಉಡುಪಿ ಬಿಜೆಪಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಉಡುಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ... ರಾಜಕೀಯ ಒಣ ಪ್ರತಿಷ್ಠೆಗೆ ಬಲಿಯಾಗುತ್ತಿರುವ ಅಧಿವೇಶನ: ದಿನಕ್ಕೆ 1.5 -2 ಕೋಟಿ ರೂ. ನಷ್ಟಕ್ಕೆ ಹೊಣೆ ಯಾರು?; ಮಾಜಿ ಸಿಎಂ ಎಚ್ಡಿಕೆ ಆಕ್ರೋಶ ಬೆಂಗಳೂರು(reporterkarnataka.com,): ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ ಮಾಜಿ ... ಮಂಗಳೂರಿನ ‘ಗೇಟ್ ವೇ’ ಪಂಪ್ ವೆಲ್ ಗೆ ಈ ಆಟೋ ಸ್ಟಾಂಡ್ ಶಾಪವೇ?: ಪಾಲಿಕೆ ಎಡವಟ್ಟಿನ ಬಗ್ಗೆ ಸಾರ್ವಜನಿಕರು ಏನು ಹೇಳುತ್ತಾರೆ? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಉತ್ತರ ದಿಕ್ಕಿನಲ್ಲಿ ಮಂಗಳೂರಿನ 'ಗೇಟ್ ವೇ' ಎಂದೇ ಪರಿಗಣಿಸಲಾಗದ ಪಂಪ್ ವೆಲ್ ನಗರದ ಬೆಳೆಯುತ್ತಿರುವ ಜಂಕ್ಷನ್ ಗಳಲ್ಲಿ ಒಂದು. ಮಂಗಳೂರು- ಬೆಂಗಳೂರು, ಮಂಗಳೂರು- ಮುಂಬೈ ಹಾಗೂ ಮಂಗಳೂರು- ತಿರುವನಂತಪುರ ರಾಷ್ಟ್ರೀಯ ಹೆದ್ದಾರಿ ಈ ಜಂ... ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣವಿದು !! ಹೊಸದಿಲ್ಲಿ(reporterkarnataka.com): ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539... ನವೋದಯ – ನವ್ಯ ಸಮನ್ವಯಕಾರ: ಪ್ರಸಿದ್ಧ ಕವಿ, ಸಾಹಿತಿ ಡಾ. ಚೆನ್ನವೀರ ಕಣವಿ ವಿಧಿವಶ ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಕವಿ, ನಾಡೋಜ ಪ್ರಶಸ್ತಿ ವಿಜೇತ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾಗಿದ್ದಾರೆ.'ಸಮನ್ವಯ ಕವಿ’ ಎಂದೇ ಹೆಸರಾಗಿದ್ದ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ... « Previous Page 1 …291 292 293 294 295 … 390 Next Page » ಜಾಹೀರಾತು