ಕಾಲೇಜ್ ಕ್ಯಾಂಪಸ್ ನಲ್ಲಿ ಭಯದ ವಾತಾವರಣ: ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ ಯು.ಟಿ.ಖಾದರ್ ಮಂಗಳೂರು( reporterkarnataka.com): ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ಧ ಸರಕಾರ ಕೂಡಲೇ ಕೈಗೊಳ್ಳಬೇಕು, ಕ್ಯಾಂಪಸ್ ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಟಿಸುವವರಿಗೆ ಕಡಿವಾಣ ಹಾಕಬೇಕು. ಸರಕಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗ... ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.... ಹಿಜಾಬ್ ಪ್ರಕರಣ: ವಿಚಾರಣೆ ಫೆ.9ಕ್ಕೆ ಮುಂದೂಡಿದ ರಾಜ್ಯ ಹೈಕೋರ್ಟ್ ಬೆಂಗಳೂರು(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಫೆ.9ಕ್ಕೆ ಮುಂದೂಡಿದೆ. ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡ... ಅಥಣಿ: ಬಸ್ – ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು; ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಥಣಿ ನಗರದ ಹೊರವಲಯದಲ್ಲಿ ಸೋಮವಾರ ನಡೆದಿದೆ. ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದ ಕುಮಾರ ಸಂಗಪ್ಪ ಮಗದುಮ್ಮ(33) ಮೃತ ಸವಾರ ಎಂದು ಗುರು... ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ? ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದ... ಉಡುಪಿ: ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು ಉಡುಪಿ(reporterkarnataka.com): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿರುವ ಘಟನೆ ಫೆ.5ರಂದು ನಡೆದಿದೆ. ಈ ಬಗ್ಗೆ ಉಡುಪಿ ಕಲ್ಯಾಣಪುರ ಮೂಡುಬೆಟ್ಟು ನಿವಾಸಿ ರಾಜು ಅಂಚನ್ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜು ಅಂಚನ್ ಎಂದಿನಂತೆ ಫೆ.5ರಂದು ಬೆಳಿಗ್ಗೆ ನ್ಯಾಯಾಲಯ... ಹಿಜಾಬ್ ವಿವಾದ: ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ಜೀವ ಬೆದರಿಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದೆ. ಸರ್ಕಾರ ಜಾರಿ ಮಾಡಿರುವ ಈ ಸಮವಸ್ತ್ರ ಸಮರ್ಥಿಸಿಕೊಂಡಿದ್ದಾರೆ. ಇದಾದ ಬಳಿಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ... ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಮಂಗಳೂರು (reporterkarnatka. Com): ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನ... ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ. ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು, ಸುಮಾರು 1ವರ್ಷದಿಂದ ತನ್ನ ಹೆಂಡತಿ ... ಚಾಂತಾರು: ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಬ್ರಹ್ಮಾವರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷ... « Previous Page 1 …294 295 296 297 298 … 390 Next Page » ಜಾಹೀರಾತು