ಮಲ್ಪೆ: ಬಿಲ್ಲವರ ಸಮಾಜ ಸೇವಾ ಸಂಘದ 2 ಕಾಣಿಕೆ ಡಬ್ಬಿ ಒಡೆದು ಹಣ ಕಳವು ಮಲ್ಪೆ(reporterkarnataka.com): ಇಲ್ಲಿನ ಬಿಲ್ಲವರ ಸಮಾಜ ಸೇವಾ ಸಂಘದ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಎರಡು ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಜ.28ರಂದು ನಸುಕಿನ ವೇಳೆ ಮಲ್ಪೆ ಬಿಲ್ಲವರ ಸಮಾಜ ಸೇವಾ ಸಂಘದ ಬಾಗಿಲು ಮ... ಚಿಕ್ಕಮಗಳೂರು: ಹೇಮಾವತಿ ನದಿ ತೀರದಲ್ಲಿ ಅತೀ ಅಪರೂಪದ ಹುಲಿ ಬೆಕ್ಕು ಸಾವು: ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ನ ಹೇಮಾವತಿ ನದಿ ತೀರದಲ್ಲಿ ಅತೀ ಅಪರೂಪವಾಗಿ ಕಂಡು ಬರುವ ಹುಲಿ ಬೆಕ್ಕು ಸಾವನ್ನಪ್ಪಿದ ಘಟನೆ ನಡೆದಿದೆ. ಅದು ಸಾಕು ಪ್ರಾಣಿಗಳನ್ನ ಹಿಡಿಯಲು ಕಾಡಿನಿಂದ ಬಂದಿರೋ ... ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ನಲ್ಲೇ ಮುಂದುವರಿಯುತ್ತಾರೆ ಎಂದ ಯು.ಟಿ.ಖಾದರ್ ! ಮಂಗಳೂರು (ReporterKarnataka.Com) ಸಿ.ಎಂ.ಇಬ್ರಾಹಿಂ ಅವರು ನಮ್ಮ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಮುಂದೆಯೂ ಕಾಂಗ್ರೆಸ್ನಲ್ಲೇ ಇರುತ್ತಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿಯವರ ಆ... ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ: ಸಿಎಲ್ ಪಿ ಉಪ ನಾಯಕ ಖಾದರ್ ತೊಕ್ಕೊಟ್ಟು(reporterkarnataka.com): ಜನ ಸಾಮಾನ್ಯರನ್ನು ದೋಚುವ ಟೋಲ್ ಗೇಟ್ ಸಂಸ್ಕೃತಿ ನನ್ನ ಕ್ಷೇತ್ರಕ್ಕೆ ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಖಾದರ್ ಹೇಳಿದರು. ಅವರು ನಾಟೆಕಲ್ ಜಂಕ್ಷನ್ ನಿಂದ ಅಸೈಗೋಳಿ ಜಂಕ್ಷನ್ ವರೆಗೆ 10 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ವೀ... ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಯು.ಟಿ. ಖಾದರ್ ನೇಮಕ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ... ಬೆಳ್ತಂಗಡಿ ಶಾಸಕರಿಂದ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯ ವರ್ಗಾವಣೆ?: ಮರಗಳ್ಳರಿಗೆ ಹರೀಶ್ ಪೂಂಜ ಸಾಥ್ ನೀಡುತ್ತಿದ್ದಾರೆಯೇ? ಅನುಷ್ ಪಂಡಿತ್ ಮಂಗಳೂರು Info.reporterkarnataka@gamil.com ವೈಯಕ್ತಿಕ ಕಾರಣಕ್ಕೆ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯನ್ನು ದೂರದ ಬೀದರ್ ಗೆ ವರ್ಗಾವಣೆ ಮಾಡಿದ ಆರೋಪ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಕೇಳಿ ಬರುತ್ತಿದೆ. ಇದಕ್ಕೆ ಪುರಾವೆ ಎನ್ನುವಂತೆ ಶಾಸಕರು ಮುಖ್ಯಮಂತ್ರಿ ಬಸವರಾಜ ... ಕೋಗಳಿ ಗ್ರಾಪಂ: ವಸತಿ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ; ನಿರಾಶ್ರಿತೆಯ ಕೂಗು ಕೇಳೋರಿಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ (ಕೊಟ್ಟೂರು)ತಾಲೂಕಿನ,ಕೋಗಳಿ ಗ್ರಾಮ ಪಂಚಾಯ್ತಿಯಲ್ಲಿ ನಿರಾಶ್ರಿತರ ಕೂಗಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಕೋಗಳಿ ಗ್ರಾಪಂ ನಲ್ಲಿ ಅಯೋಗ್ಯ ಫಲಾನುಭವಿ... ಶಾಕಿಂಗ್ ನ್ಯೂಸ್: ಮಂಗಳೂರು, ಬೆಂಗಳೂರು ಸೇರಿದಂತೆ 10 ನಗರಗಳಲ್ಲಿ ಅಧಿಕ ಮಾಲಿನ್ಯ; ಲಾಕ್ ಡೌನ್ ನಲ್ಲೂ ಹೆಚ್ಚಳ ಹೊಸದಿಲ್ಲಿ(reporterkarnataka.com): ಕೊರೊನಾ ಭೀತಿಯ ನಡುವೆಯೂ ದಕ್ಷಿಣ ಭಾರತದ ಮಂಗಳೂರು, ಬೆಂಗಳೂರು ಮತ್ತು ಮೈಸೂರು ಸೇರಿದಂತೆ 10 ನಗರಗಳಲ್ಲಿ ಹೆಚ್ಚಿನ ಮಾಲಿನ್ಯ ಕಂಡು ಬಂದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್ 20ರಿಂದ 2021ರ ನವೆ... ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ! ; ಕಾರಣ ಏನು ? ಬೆಂಗಳೂರು (Reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ... ಹೆದ್ದಾರಿ ಕಾಮಗಾರಿ: ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಮನೆಯ ಆವರಣ ಗೋಡೆ ಕುಸಿತ; ವಾಹನ ಜಖಂ ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ದ್ವಿಚಕ್ರ ವಾಹನ ಕೂಡ ಜಖಂ ಆಗಿದೆ. ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಗೋಡೆ ಬಿದ್ದ ... « Previous Page 1 …296 297 298 299 300 … 390 Next Page » ಜಾಹೀರಾತು