BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com): ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂ... ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ ಸಿದ್ದರಾಮಯ್ಯ ಅರಸೀಕೆರೆ(reporterkarnataka.com): ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯ... Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್ಬಾಗ್ನಲ್ಲಿ ವೀಲ್ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ *ಆಸ್ಟ್ರೇಲಿಯನ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಎನ್ಜಿಒ ‘ರಾಂಪ್ ಮೈ ಸಿಟಿ’ ನಿರ್ಮಿಸಿದ ಶೌಚಾಲಯ* ಬೆಂಗಳೂರು(reporterkarnataka.com): ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ರವರು ಶನಿವಾರ ಲಾಲ್ಬಾಗ್ನಲ್ಲಿ ವೀಲ್ಚೇರ್ ಸ್ನೇಹಿ ಶೌಚಾಲಯವನ್ನು ಉದ್ಘಾಟಿಸಿದ್ದು, ಸಾರ್ವಜನಿಕ ಸ್ಥಳಗಳಲ್... Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ ಜೀಪ್ ಪತ್ತೆ; ಚಾಲಕನ ಕುರುಹು ಅಲಭ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕಿನ ಕೊಳಮಾಗೆಯಲ್ಲಿ ಜೀಪೊಂದು ಭದ್ರಾ ನದಿಗೆ ಬಿದ್ದು ಚಾಲಕ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸತತ 23 ತಾಸುಗಳ ಕಾರ್ಯಾಚರಣೆ ಬಳಿಕ ಜೀಪ್ ಪತ್ತೆಯಾಗಿದೆ. ಆದರ... ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಕಡತಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ತಿರುವು ಸಿಕ್ಕಿದೆ. ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಫೈಲ್ ಕಳುವು ಮಾಡ... Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು; ಸಂಚಾರ ಅಸ್ತವ್ಯಸ್ತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ರಾತ್ರಿಯಿಂದ ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು ಪೊನ್ನoಪೇಟೆ ತಾಲ್ಲೂಕಿನ ಕುಟ್ಟ -ಶ್ರೀಮಂಗಲ ರಸ್ತೆ ಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ... ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ ಹರೆಯದ ಚಾಲಕ ನೀರುಪಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಭದ್ರಾ ನದಿಗೆ ಬಿದ್ದ ಪರಿಣಾಮ ಚಾಲಕ ನೀರುಪಾಲಾಗಿದ್ದಾರೆ. ... ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಾಡಹಬ್ಬ ಮೈಸೂರು ದಸರೆಯ ಪ್ರಮುಖ ಆಕರ್ಷಣೆಯದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು 14 ಆನೆಗಳ ಪೈಕಿ 9 ಸಾಕಾನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ ತಂಡದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಒಟ್ಟು 9 ಆನೆಗಳು... Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 25 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜು ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳ... ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಬಯಲು: ಸಿಎಂ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ... « Previous Page 1 2 3 4 5 … 453 Next Page » ಜಾಹೀರಾತು