ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ. ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್... ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ info.reporterkarnataka@gmail.com ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಎನ್.ದೇ... ಮಂಗಳೂರು ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):-ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಿದರು. ಹೊಸದಿಲ್ಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತ... ಮೂಡಿಗೆರೆ: ಮದುವೆ ಸಮಾರಂಭಕ್ಕೆ ಬರುತ್ತಿದ್ದ ಕಾರು ಪಲ್ಟಿ; ನಾಲ್ವರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೋಮವಾರಪೇಟೆಯಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಕಾರೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡಿಗೆರೆ ತಾಲ್... ಚಳ್ಳಕೆರೆ: ನಕಲಿ ವೈದ್ಯರ ಹಾವಳಿ; ನಾಯಿಕೊಡೆ ತರಹ ತಲೆ ಎತ್ತುತ್ತಿರುವ ಖಾಸಗಿ ಕ್ಲಿನಿಕ್ ಗಳು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನಲ್ಲಿ ಸರಕಾರಿ ವೈದ್ಯರ ಕೊರತೆ ಹೆಚ್ಚುತ್ತಲೇ ಇದ್ದು, ಇನ್ನೊಂದು ಕಡೆ ನಕಲಿ ವೈದ್ಯರ ಸಂಖ್ಯೆ ಕೂಡ ಕಡಿಮೆಯಾಗುತ್ತಿಲ್ಲ. ತಾಲೂಕಿನಲ್ಲಿ ಅಸಲಿ ವೈದ್ಯರು ಯಾರು ನಕಲಿ ಯಾರು ಎನ್ನುವ ಮಾಹಿತಿ ಜ... ರಾಜ್ಯದಲ್ಲಿ ಇಂಧನ ಬೆಲೆ ಅತಿ ಅಲ್ಪ ಇಳಿಕೆ: ಪೆಟ್ರೋಲ್ ದರ ಲೀಟರಿಗೆ 6 ಪೈಸೆ, ಡೀಸೆಲ್ ದರ 5 ಪೈಸೆ ಕುಸಿತ ಬೆಂಗಳೂರು(reporterkarnataka.com) : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್ ಬೆಲೆ (0.06 ಪೈಸೆ ಇಳಿಕೆ) 101.08 ರೂ. ಇದ್ದು, ಡೀಸೆಲ್ ದರ (0.05 ಪೈಸೆ ಇಳಿಕೆ) 85.49 ರೂ. ಇದೆ. ಜಿಲ್ಲಾವಾರು ಪೆಟ್ರೋಲ್ ದರ: ಬೆಂಗಳೂರು: ₹100.58, ಬಾಗಲಕೋ... ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ: ಕಂಗಾಲಾದ ಭಕ್ತ ಸಮೂಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು... ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರ... ಕಾರ್ಕಳ: ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ ಉಡುಪಿ(reporterkarnataka.com): ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರಾಗಿದ್ದ ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮುಂಡ್ಲಿ ಬಳಿ ಶನಿವಾರ ಕಂಡು ಬಂದಿದೆ. ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ... ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ... « Previous Page 1 …298 299 300 301 302 … 390 Next Page » ಜಾಹೀರಾತು