ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ ಬೆಂಗಳೂರು(reporterkarnataka.com): ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿ... ಪೆಗಾಸಸ್ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್ ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸ... ಕಳಸ: ವಿದ್ಯುತ್ ಕಡಿತ; ರೊಚ್ಚಿ ಗೆದ್ದ ಗ್ರಾಮಸ್ಥರಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಮೆಸ್ಕಾಂ ಸಿಬ್ಬಂದಿ ಹೇ... ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಕಾಲೇಜು ಸಂಚಾಲಕ , ಶಿಕ್ಷಕರ ರಾಜೀನಾಮೆಗೆ ಆಗ್ರಹ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳ... 34 ವರ್ಷ ಹಳೆ ಕೇಸ್!: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ; ಏನಿದು ಹಳೆ ಪ್ರಕರಣ? ಹೊಸದಿಲ್ಲಿ(reporterkarnataka.com); ಬರೋಬ್ಬರಿ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 1988ರಲ್ಲಿ ಈ ಘಟನೆ ನಡೆದಿದೆ. ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧ... ಅವ್ಯಾಹತ ಮಳೆ: ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ನಾಳೆ ರಜೆ; ಜಿಲ್ಲಾಧಿಕಾರಿ ಆದೇಶ ಉಡುಪಿ(reporterkarnataka.com) ಉಡುಪಿ ಜಿಲ್ಲೆಯಾದ್ಯಂತ ಕಳೆದ 4 ದಿನಗಳಿಂದ ಅವ್ಯಾಹತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉ... ಮೂಡಿಗೆರೆ: ಭಾರಿ ಮಳೆಗೆ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಪವಾಡಸದೃಶ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ಮೇಲ್ಭಾಗದಿಂದ ಕೆಳಕ್ಕೆ ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆನ್ರಿಗೆ ಬಳಿ ನಡೆದಿದೆ. ಮಂಗಳೂರಿನಿಂದ-ಚಿಕ್... ಅವ್ಯಾಹತ ಮಳೆ : ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಉಡುಪಿ(reporterkarnataka.com): ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ... ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರದಿಂದ Continue reading ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತಲಕಾವೇರಿ, ಭಾಗಮಂಡಲದಲ್ಲಿ ಉಕ್ಕಿ ಹರಿದ ತೊರೆ; ಜನಜೀವನ ಅಸ್ತವ್ಯಸ್ತ ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?; ಇಲ್ಲಿದೆ ಸಮಗ್ರ ಮಾಹಿತಿ ಬೆಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ (ಮೇ 19) 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆ... « Previous Page 1 …299 300 301 302 303 … 427 Next Page » ಜಾಹೀರಾತು