ಮುಂಬೈ: ಖ್ಯಾತ ಬಿಲ್ಡರ್ ಪಾರಸ್ ಪೊರ್ವಾಲ್ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ; ಡೆತ್ ನೋಟ್ ಪತ್ತೆ ಮುಂಬೈ(reporter Karnataka.com): ಮುಂಬಯಿ ಖ್ಯಾತ ಬಿಲ್ಡರ್ ಪಾರಸ್ ಗುರುವಾರ ಬೆಳಗ್ಗೆ ತಮ್ಮ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊರ್ವಾಲ್ ಅವರು ಮುಂಬೈ ನಗರದ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ತಮ್ಮ ಫ್ಲಾಟ್ ನ ಜಿಮ್ನ ಬಾಲ್ಕನಿಯಿಂದ ಕೆಳಕ್ಕೆ ಜಿಗಿದು ಸಾವಿಗೆ ಶ... ಅಥಣಿ: ಬೆತ್ತಲೆ ಸ್ಥಿತಿಯಲ್ಲಿ ವೃದ್ದೆ ಶವ ಪತ್ತೆ; ಆಭರಣ ಕಳವು, ಕೊಲೆ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆಭರಣಗಳನ್ನು ಕಳವು ಮಾಡಲಾಗಿದೆ. ನಿನ್ನೆ ತಡರಾತ್ರಿ ವೃದ್ದೆ ವಾಸವಿರುವ ಮನೆಯ ಕಿಟಕಿ ಒಡೆದು ಬಂಗಾರದ ಆಭರಣ ... ದೈವಾರಾಧನೆ: ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಕಳ ಠಾಣೆಗೆ ದೂರು ಕಾರ್ಕಳ(reporterkarnataka.com): ದೇಶದಾದ್ಯಂತ ರಿಷಬ್ ಶೆಟ್ಟಿ ನಟಿಸಿ ,ನಿರ್ದೇಶಿಸಿದ “ಕಾಂತಾರ “ ಚಿತ್ರದಲ್ಲಿ ಬರುವ ದೈವ ಪಾತ್ರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಶದಾದ್ಯಂತ ಮಾತ್ರವಲ್ಲದೆ ದೇಶ ವಿದೇಶದಲ್ಲಿ ಅದ್ದೂರ... ಕರ್ನಾಟಕದ ಜೋಡೆತ್ತು ಹೆಗಲಿಗೆ ಕಾಂಗ್ರೆಸ್ ರಥದ ಭಾರ: ಖರ್ಗೆ- ಸಿದ್ದು ಜೋಡಿ ಮಾಡುತ್ತಾ ಮ್ಯಾಜಿಕ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@ gmail.com ಎಲ್ಲರ ನಿರೀಕ್ಷೆಯಂತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೊಂಡಿದ್ದಾರೆ. ಎಐಸಿಸಿಗೆ ಎರಡನೇ ಕನ್ನಡಿಗ ಅಧ್ಯಕ್ಷ ಇವರಾಗಿದ್ದಾರೆ. ಒಂದು ಕಡೆ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ... ಸುರತ್ಕಲ್ ಟೋಲ್ ಗೇಟ್ ತೆರವು: ಕೇಸ್ ಹಾಕದೆ ಪ್ರತಿಭಟನಾಕಾರರ ಬಿಡುಗಡೆ; ಶೀಘ್ರದಲ್ಲೇ ಉಪವಾಸ ಸತ್ಯಾಗ್ರಹ? ಸುರತ್ಕಲ್(reporterKarnataka.com): ಸುರತ್ಕಲ್ ನ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ, ಬಾಂಡ್ ಬರೆಸದೆ ಬಿಡುಗಡೆಗೊಳಿಸಲಾಗಿದೆ. ಬಂಧನಕ್ಕೊಳಗಾದ ಹೋರಾಟಗಾರರನ್ನು ಮೊದಲಿಗೆ ಪಾಂಡೇಶ್ವರ ಠಾಣ... ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವು; ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು? ಮಂಗಳೂರು(reporterkarnataka.com): ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ. ನಾನು ಹೋರಾಟಗಾರರ ಜತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನ... ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ... ಚರಂಡಿ ಕಾಮಗಾರಿ: ಬಿ ಹೊಸಹಳ್ಳಿ ಗ್ರಾಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka.com ಕೊಟ್ಟಿಗೆಹಾರ ಸಮೀಪದ ಬಿ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ... ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂ... ಉಂಡು ಹೋದ ಕೊಂಡು ಹೋದ: ಉಚಿತ ಮನೆ ನೀಡಿದ ಮಾಲೀಕನ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ ಉಡುಪಿ(reporterkarnataka.com): ಉಚಿತವಾಗಿ ಮನೆಯಲ್ಲಿ ಇರಲು ವ್ಯವಸ್ಥೆ ಮಾಡಿದ ಮನೆ ಮಾಲೀಕನ ಬ್ಯಾಂಕ್ ಹಣ ಲಪಟಾಯಿಸಿ, ಮಾಲಿಕನ ಮನೆಯಲ್ಲೂ ಕಳ್ಳತನ ನಡೆಸಿದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ನಡೆದಿದೆ. ಇಲ್ಲಿನ ಮೂಡನಿಡಂಬೂರು ಗ್ರಾಮದ 79 ವರ್ಷದ ಎಂ .ಬಾಲಕೃಷ್ಣ ನಾಯಕ್ ಸಿಂಡಿಕೇಟ್ ಬ್ಯಾಂಕ್ನಲ... « Previous Page 1 …304 305 306 307 308 … 489 Next Page » ಜಾಹೀರಾತು