ವಿಧಾನ ಪರಿಷತ್ ಚುನಾವಣೆ: ಮಂಗಳೂರಿನ ರೋಜಾರಿಯೋ ಕಾಲೇಜಿನಲ್ಲಿ ಮತ ಎಣಿಕೆ ಆರಂಭ ಮಂಗಳೂರು(reporterkarnataka.com): ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಇಂದು ನಡೆಯಲಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುವುದು. 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ. ... ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವ... 28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು ಲಕ್ನೋ(reporterkarnataka.com): ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿ... ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 90ರಷ್ಟು 2 ಡೋಸ್ ಲಸಿಕೆ ನೀಡಿ: ಸಚಿವ ಸುನೀಲ್ ಕುಮಾರ್ ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ... ಜನರಲ್ ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ: ಮಂಗಳೂರಿನಲ್ಲಿ 3 ಮಂದಿಯ ವಿರುದ್ಧ ಎಫ್ ಐಆರ್ ಮಂಗಳೂರು(reporterkarnataka.com): ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ... ರಾಷ್ಟ್ರೀಯ ಹೆದ್ದಾರಿ ಅಪಘಾತ: 2020ರಲ್ಲಿ 47,984 ಮಂದಿ ಬಲಿ: ಮೃತರ ಸಂಖ್ಯೆ ಇಳಿಮುಖ ಹೊಸದಿಲ್ಲಿ(reporterkarnataka. com): ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ತಿಳಿಸಿದೆ. 2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹ... ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು. ಮನುಷ... ಬಿಎಂಟಿಸಿ: ಒಂದೇ ತಿಂಗಳಲ್ಲಿ 4.26 ಲಕ್ಷ ರೂ. ದಂಡ ಸಂಗ್ರಹ; ಮಹಿಳಾ ಸೀಟಿನಲ್ಲಿ ಕುಳಿತ್ತಿದ್ದ ಪುರುಷ ಪ್ರಯಾಣಿಕರಿಂದಲೂ ವಸೂಲಿ ಬೆಂಗಳೂದು(reporterkarnataka.com): ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ ನವೆಂಬರ್ ತಿಂಗಳಲ್ಲಿ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ಹಣ ಸಂಗ್ರಹಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಅಧಿಕಾರಿಗಳು, ಬಿಎಂಟಿಸಿ ತನಿಖಾ ತಂಡ ನವೆಂಬರ್ ನಲ್ಲಿ ಒಟ್ಟು 20,432 ಟ್ರಿಪ್ ಗಳನ್ನು ತಪಾಸಣೆ ಮಾಡ... « Previous Page 1 …308 309 310 311 312 … 389 Next Page » ಜಾಹೀರಾತು