8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು! ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರ... 6000 ಸದಸ್ಯರ ಸಂಖ್ಯೆ ದಾಟಿದ ಯುಎಸ್ಟಿ ಬೆಂಗಳೂರು: ಮುಂದಿನ 2 ವರ್ಷಗಳಲ್ಲಿ ಸಂಖ್ಯೆಯನ್ನು ದುಪ್ಪಟ್ಟುಗೊಳಿಸುವ ಯೋಜನೆ ಬೆಂಗಳೂರು(reporterkarnataka.com): ಮುಂಚೂಣಿಯ ಡಿಜಿಟಲ್ ಪರಿವರ್ತನೆ ಪರಿಹಾರಗಳ ಕಂಪನಿಯಾದ ಯುಎಸ್ಟಿ ತನ್ನ ಬೆಂಗಳೂರು, ಕರ್ನಾಟಕ ಕೇಂದ್ರದಲ್ಲಿ ಕಾರ್ಯಪಡೆಯನ್ನು 6000 ಉದ್ಯೋಗಿಗಳಿಗೂ ಹೆಚ್ಚಾಗಿ ವಿಸ್ತರಿಸುವುದನ್ನು ಪ್ರಕಟಿಸಿದೆ. ಫೆಬ್ರವರಿ 2020ರಿಂದ ಅಂದರೆ ಕೊರೊನಾ ನಂತರದ ಅವಧಿಯಲ್ಲಿ ಕಂಪನ... ಬೆಳಗಾವಿ ಜಿಲ್ಲೆಯ 3 ಕಡೆ ಎಸಿಬಿ ದಾಳಿ: ಹೆಸ್ಕಾಂ ಅಧಿಕಾರಿ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸವಿ ನಿದ್ರೆಯಲ್ಲಿದ್ದ ಜಿಲ್ಲೆಯ ಮೂರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ನೋಟುಗಳು ಪತ್... ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಮನೆ ಸೇರಿದಂತೆ ರಾಜ್ಯದ 15 ಕಡೆ ಎಸಿಬಿ ದಾಳಿ ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 15ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಿಂಗೇಗೌಡ ಅವರ ಮನೆಗೂ ದಾಳಿ ನಡೆದಿದೆ. ಲಿಂಗೇ... ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ: ಯಾರು ಈ ಅಭಿಯಂತರ? ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 60ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರ ಮನೆಗೂ ದಾಳಿ ನಡೆದಿದೆ. 11ಕ್ಕೂ ಹೆಚ್ಚು ... ಉಡುಪಿ: ಮೀನುಗಾರರ ಬಲೆಗೆ ಬಿತ್ತು ಅಪರೂಪದ ಮೀನು !!; ಬರೋಬ್ಬರಿ 1.81 ಲಕ್ಷ ರೂಪಾಯಿಗೆ ಮಾರಾಟ ! ಉಡುಪಿ(reporterkarnataka.com): ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ಭರ್ಜರಿ ಬೇಟೆ ಮಾಡಿದ್ದಾರೆ. ಮೀನುಗಾರರ ಬಲೆಗೆ ಅಪರೂಪದ ಮೀನು ಬಿದ್ದಿದ್ದು, ಮೀನುಗಾರರು ಹಿಡಿದ ಈ ಮೀನು ಬರೋಬ್ಬರಿ ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ. ಹೌದು, ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗ... ಉಡುಪಿ: 3.70 ಮೌಲ್ಯದ ಕಳ್ಳತನ ಪ್ರಕರಣ ಭೇದಿಸಿದ ಉಡುಪಿ ಪೊಲೀಸರು; ಸೊತ್ತುಗಳು ವಶ, ಕಳ್ಳ ಅರೆಸ್ಟ್ ಉಡುಪಿ(reporterkarnataka.com): ಬಾಬು ಆಚಾರ್ಯ ಅವರ ಮನೆಯಲ್ಲಿ ನ.17ರಂದು ನಡೆದ ಕಳ್ಳತನವನ್ನು ಉಡುಪಿ ಪೊಲೀಸರು ಭೇದಿಸಿದ್ದು, ಸುಕೇಶ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳನ ಬೆರಳುಮುದ್ರೆ ಪರಿಶೀಲಿಸಿದಾಗ ಉಡುಪಿ ನಗರ ಠಾಣಾ ವ್ಯಾಪ್ತಿಯ ಸುಕೇಶ್ ನಾಯ್ಕ ಎಂಬವನ ಬೆರಳು ಮುದ್ರೆಗೆ... ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿ: ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ್ ರೇಣು ಟೀಕೆ ಬೆಂಗಳೂರು(reporterkarnataka.com): ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್ ಅಲ್ಲ ಕಾಸ್ಟ್ಲಿ ಮ್ಯಾನ್ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. ... ಮಳೆಯಿಂದಾಗಿ ಹಾನಿ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೂಚನೆ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸತತವಾಗಿ ಮಳೆ ಬರುತ್ತಿರುವ ಕಾರಣ ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳಾದ ತಹಶೀಲ್ದಾರರು, ಪೋಲೀಸ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಸೇರ... ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನ... « Previous Page 1 …315 316 317 318 319 … 389 Next Page » ಜಾಹೀರಾತು