ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’: ಹೀಗೊಂದು ವಿಶೇಷ ಮದುವೆ; ಇದಕ್ಕೆಲ್ಲ ಪುನೀತ್ ರಾಜ್ ಕುಮಾರ್ ಅವರೇ ಸ್ಫೂರ್ತಿ ಬೀದರ್(reporterkarnataka.com): ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರು... ಸೂರಿಕುಮೇರು ಕೆ ಗೋವಿಂದ ಭಟ್ಟರ ಹೊಸ ಪುಸ್ತಕ `ಎಪ್ಪತ್ತು ತಿರುಗಾಟಗಳು’ ಯಕ್ಷ ಅನುಭವದ ಕಥನ ಮಂಗಳೂರು (Reporterkarnataka.com) ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಎಂದೇ ಪ್ರಸಿದ್ಧವಾಗಿರುವ ಸೂರಿಕುಮೇರು ಕೆ ಗೋವಿಂದ ಭಟ್ಟರು ತೆಂಕುತಿಟ್ಟು ಯಕ್ಷಗಾನಕ್ಕೆ ಎರಡನೇ ರಾಷ್ಟ್ರಪ್ರಶಸ್ತಿ ತಂದು ಕೊಟ್ಟವರು. ಅವರು ಯಕ್ಷರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ ದಾಖಲೆಯ ಎಪ್ಪತ್ತು ವರ್ಷಗಳ ಕ... ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವ... ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ ರಸ್ತೆ ಸಂಚಾರ ಸ್ಥಗಿತವಾಗ... ಸುರತ್ಕಲ್ನಲ್ಲಿ ಮತ್ತೆ ನೈತಿಕ ಪೋಲಿಸ್ಗಿರಿ ; ಆರು ಮಂದಿಯ ಬಂಧನ ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ... ಬೈಲೂರು: ಮನೆಗೆ ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು; ಸುಟ್ಟು ಕರಲಾದ ವಿದ್ಯುತ್ ಪರಿಕರ ಕಾರ್ಕಳ(reporterkarnataka.com): ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತ ಪಟ್ಟಿದ್ದಾರೆ. ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು. ಇದೇ ಸಂದರ್ಭದಲ್ಲಿ ಅವರು ವಾಸವಾಗಿದ್ದ ಮನೆಯ ವಿದ್ಯುತ್... ಲೇಡಿಗೋಶನ್ ಆಸ್ಪತ್ರೆಯ ಅದಲು- ಬದಲು ಪ್ರಕರಣದ ಶಿಶು ಸಾವು: ಏನು ಕಾರಣ? ಮಗುವಿಗೆ ಉಸಿರಾಟದ ತೊಂದರೆ ಇತ್ತೇ? ಮಂಗಳೂರು(reporterkarnataka.com): ಭಾರಿ ಸುದ್ದಿಗೆ ಕಾರಣವಾಗಿದ್ದ ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳ ಹಿಂದೆ ನಡೆದ ನವಜಾತ ಶಿಶು 'ಅದಲು-ಬದಲು' ಪ್ರಕರಣದ ಕುರಿತು ಕಾನೂನು ಹೋರಾಟ ನಡೆಯುತ್ತಿರುವ ಹಂತದಲ್ಲೇ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂ... ಕಾಫಿನಾಡಿನಲ್ಲಿ ಖಾಕಿ ದರ್ಪ: ಮನೆ ಬಾಗಿಲು ಮುರಿದು 3 ಮಹಿಳೆಯರು ಸಹಿತ 7 ಮಂದಿಯ ಎಳೆದೊಯ್ದ ಪೊಲೀಸರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಪೊಲೀಸರು ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿದಂತೆ 7 ಮಂದಿಯನ್ನು ಎಳೆದೊಯ್ದ ಘಟನೆ ನಡೆದಿದೆ. ಮನೆ ಬಾಗಿಲು, ಹೆಂಚು... ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರು... ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಭಯದ ವಾತಾವರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹುಲಿ ದಾಳಿಗೆ ಮತ್ತೊಂದು ಕರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಗ್ಗುಡ್ಲು ನಲ್ಲಿ ನಡೆದಿದೆ.ಹೆಗ್ಗುಡ್ಲು ಗ್ರಾಮದ ರತ್ನಮ್ಮ ಎಂಬ ಮಹಿಳೆಗೆ ಸೇರಿದ್ದ ಕರುವಾಗಿದೆ. ಜಮೀನಿನಲ್ಲಿದ್ದ ಕರುವಿನ... « Previous Page 1 …317 318 319 320 321 … 389 Next Page » ಜಾಹೀರಾತು