ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆಯೊಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ನಿವಾಸದ ಬ... ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಹಿಂದೂ ಸಂಘಟನೆಗಳ 9 ಮಂದಿ ವಿರುದ್ದ ಎಫ್ಐಆರ್ ಮಡಿಕೇರಿ(reporterkarnataka.com): ಕಾಂಗ್ರೆಸ್ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ... ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರ: ಯಶ್ ಪಾಲ್ ಸುವರ್ಣ ಮಂಗಳೂರು(reporterkarnataka.com): ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಪ್ಲೆಕ್ಸ್ ಮಾತ್ರವಲ್ಲ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್... ಕಟಪಾಡಿಯಲ್ಲಿ ಹೋಟೆಲ್ ಗೆ ನುಗ್ಗಿದ ಬಂಟಕಲ್ಲಿಗೆ ತೆರಳುತ್ತಿದ್ದ ಕಾರು: ಇಬ್ಬರಿಗೆ ಗಾಯ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ ೬೬ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ... ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ... ಮೊಟ್ಟೆ ಎಸೆಯೋದು ಹೇಡಿಗಳ ಕೆಲಸ; ಇವರಿಗೆ ಸರಕಾರ ನಡೆಸೋಕೆ ಬರೋಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ(reporterkarnataka.com): ಮೊಟ್ಟೆ ಎಸೆಯೋದು ಹೇಡಿಗಳು ಮಾಡುವ ಕೆಲಸ. ಇವರು ಇಲ್ಲಿನ ಬಿಜೆಪಿ ಕಾರ್ಯಕರ್ತರಾ? ದುಡ್ಡು ಕೊಟ್ಟು ಇವರನ್ನೆಲ್ಲ ಕರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಧ್ಯಮ ಜತೆ ಗುರುವಾರ ಮಾತನಾಡಿದ ಅವರು, ಇವರಿಗೆ ಸರಕಾರ ನಡೆಸೋಕೆ ಬರೋಲ್ಲ. ಸ... ಗುಡ್ಡೆಹೊಸೂರು: ಸಿದ್ದರಾಮಯ್ಯಗೆ ಘೇರಾವ್; ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಗುಡ್ಡೆಹೊಸೂರಿನಲ್ಲಿ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆಯಿತು. ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾ... ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ?... ದಾವಣಗೆರೆ: ಕೆರೆಗೆ ಹಾರಿ ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ; ಪ್ರೀತಿಗೆ ಮನೆಯವರ ವಿರೋಧ? ದಾವಣಗೆರೆ(reporterkarnataka.com): ಇಲ್ಲಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ. ಚರಣ್ ಮತ್ತು ನಾಗವೇಣಿ ಅವರು ಆ.17ರಂದು ಬೈಕ್ನಲ್ಲಿ ಬೆಂ... ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಕಾರಿನೊಳಗೆ ಸಾವರ್ಕರ್ ಫೋಟೋ ಎಸೆತ ಕವಿತಾ ಪೊನ್ನಪ್ಪ ಭಾಗಮಂಡಲ ಮಡಿಕೇರಿ info.reporterkarnataka@gmail.com ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಪ್ರತಿಭಟನಾಕಾರರು ಗೋ ಬ್ಯಾಕ್ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು. ಸಿದ್... « Previous Page 1 …326 327 328 329 330 … 490 Next Page » ಜಾಹೀರಾತು