ಉಡುಪಿ ಕಣ್ಣಿನ ಆಸ್ಪತ್ರೆಯಿಂದ 4.79 ಲಕ್ಷ ರೂ. ನಗದು ಕಳವು: ಅಂತರ್ ಜಿಲ್ಲಾ ಕಳ್ಳನ ಬಂಧನ ಉಡುಪಿ(reporterkarnataka.com): ಇಲ್ಲಿನ ಕಣ್ಣಿನ ಆಸ್ಪತ್ರೆಯೊಂದರ ಶೆಟರ್ ಮುರಿದು 4.79 ಲಕ್ಷ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಕಣ್ಣಿನ ಆಸ್ಪತ್ರೆಯ ಶೆಟರ್ನ ಬೀಗವನ್ನು ಮುರಿದು ತಪಾಸಣಾ ಕೊಠಡಿಯ ಡ್ರಾ... ದೇವೇಗೌಡ್ರು ವಿರೋಧ ಪಕ್ಷದ ನಾಯಕರಾಗಿದ್ರು, ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ?: ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnataka.com): ದೇವರಾಜ ಅರಸ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಚ್. ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ..? ಇದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಶ್ನೆ. ಮಾಜಿ ಮುಖ್ಯ... ಗಡಿ ಭಾಗದಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ: ಮಂಗಳೂರಿನಲ್ಲಿ ಸಿಎಂ ಮಂಗಳೂರು(reporterkarnataka.com): ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಹಾಗೂ ಪ್ರಾಥಮಿಕ ಶಾಲೆ ತೆರೆಯುವ ಕುರಿತು ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹೇಳಿದರು. ... ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 5 ಗಂಟೆಗೆ ಸಿಎಂ ವಿಶೇಷ ಪೂಜೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರಕ್ಕೆ ಆಗಮಿಸಲಿದ್ದು, ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬುಧವಾರ ಬೆಳಗ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 7ರ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ. ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ... ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ... ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ. ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊ... ಬೆಂಗಳೂರಿನಿಂದ ನಾಪತ್ತೆಯಾದ 3 ಮಂದಿ ಮಕ್ಕಳು ಹಾಗೂ ಯುವತಿ ಮಂಗಳೂರಿನಲ್ಲಿ ಪತ್ತೆ; ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದ ಮಕ್ಕಳ ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಚ... ಅಥಣಿಯಲ್ಲಿ ಟಿಪ್ಪರ್ ಲಾರಿಗಳದ್ದೇ ದರ್ಬಾರು : ಮೌನಕ್ಕೆ ಜಾರಿದ ಪೊಲೀಸ್, ಆರ್ ಟಿಒ; ಕಾಲು ಕಳೆದುಕೊಂಡ ಬೈಕ್ ಸವಾರ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನಲ್ಲಿ ಟಿಪ್ಪರ್ ಕಾರುಗಳ ದರ್ಬಾರು ಎಲ್ಲೆ ಮೀರಿದ್ದು, ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಟಿಪ್ಪು ಸುಲ್ತಾನ್... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... « Previous Page 1 …329 330 331 332 333 … 389 Next Page » ಜಾಹೀರಾತು