ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಧರ್ಮಸ್ಥಳದಲ್ಲಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಕರೆ ಧರ್ಮಸ್ಥಳ(reporterkarnataka.com): ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್... ಕುಕ್ಕೆ ಸುಬ್ರಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಪ್ರಸಿದ್ಧ ದೇಗುಲ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಮೊಮ್ಮಕ್ಕಳಾದ ರಂಜನಿ, ಧೀರಜ್, ನವೀನ್ ಅವರು ರಾಜ್ಯಪಾಲ... ವಿಜಯಪುರ: ಜುವೆಲ್ಲರಿ ಶಾಪ್ ಮಾಲೀಕನ ಮೇಲೆ ತಂಡದಿಂದ ಗುಂಡಿನ ದಾಳಿ ಯತ್ನ; ಇಬ್ಬರು ಪೊಲೀಸ್ ವಶಕ್ಕೆ ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಶಾಂತಿವೀರ ಮಠದ ಬಳಿಯ ಚಿನ್ನದ ಅಂಗಡಿ ಮಾಲೀಕನ ಮೇಲೆ 5 ಮಂದಿಯ ತಂಡ ಗುಂಡಿನ ದಾಳಿಗೆ ಯತ್ನಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಕಾಳು ಪತ್ತಾರ ಎಂಬಾತನ ಮೇಲೆ ಐವರ ತಂಡ ಫೈರಿಂಗ್ ಮಾಡಲು ಯತ್ನಿಸಿದೆ. ... ಹಾಯ್ ಪುತ್ತೂರು ಪತ್ರಿಕೆ ಸಂಪಾದಕ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ ಪುತ್ತೂರು(reporterkarnataka.com): ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕ ಹಾಜಿ ಹಮೀದ್ ಕಂದಕ್ (53) ಅವರು ಹೃದಯಾಘಾತದಿಂದ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಪುತ್ತೂರು ರೇಂಜ್ ಮದ್ರಸ ಮೆನೇಜೆಂಟ್ ನ ... ಜಲಕುಂಭವಲ್ಲ ಒಣಕುಂಭ: ಕಾಗವಾಡ ಮದಭಾವಿಯಲ್ಲಿ ಕುಡಿಯುವ ನೀರಿಗೆ ತಾತ್ಪರ; ಜನಪ್ರತಿನಿಧಿಗಳಿಗೆ ಹಿಡಿಶಾಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ 3 ನೇ ವಾರ್ಡಿಗೆ ಸಂಬಂಧಿಸಿದ ನಾಯಿಕ, ಗಾರಿಮನಿ, ನರೋಟೆ, ವನಜೋಳೆ, ಕೇಸ್ತಿ,ಮಗದುಮ್ಮ ವಸತಿಗಳು ಇದ್ದು ಇಲ್ಲಿ ಸುಮಾರು ನೂರಾರು ಕುಟುಂಬಗಳಿವೆ. ಆದರೆ ಇಲ್... ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್... ಆವರ್ಸೆ ಗ್ರಾಮದ ಬಾವಿಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ ಬ್ರಹ್ಮಾವರ(reporterkarnataka.com): ತಾಲೂಕಿನ ಆವರ್ಸೆ ಗ್ರಾಮದ ಬಾವಿಯೊಂದರಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಆವರ್ಸೆ ಗ್ರಾಮದ ಪುಷ್ಪರಾಜ್ ಶೆಟ್ಟಿ ಆವರ್ಸೆ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹ ಪತ್ತೆಯಾಗಿರುವ... ಜೂಜು ಕೇಂದ್ರ, ಅಕ್ರಮಗಳ ನಿಯಂತ್ರಿಸಲಾಗದ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಿ: ಡಿವೈಎಫ್ಐ ಆಗ್ರಹ ಮಂಗಳೂರು(reporterkarnataka.com): ಬಡವರ ಬದುಕನ್ನು ಬಲಿಪಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ,ಜುಗಾರಿ ಅಡ್ಡೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇವುಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳದೆ ಕೇವಲ ನಾಟಕೀಯ ಬೆಳವಣೆಗೆ ರೀತಿಯಲ್ಲಿ ಕೆಲದಿನಗಳಿಗಷ್ಟೇ ಬಾಗಿಲು ... ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮೀಸಲು ಕ್ಷೇತ್ರಗಳು ಯಾವುವು?: ಇಲ್ಲಿದೆ ವಿವರ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರಗಳ ವಿವರ ಈ ಕೆಳಗಿನಂತಿದೆ: 1) ಸಿ ವಿ ರಾಮನ್ ನಗರ, 2) ಪುಲಕೇಶಿನಗರ, 3) ಮುಧೋಳ, 4) ದೇವನಹಳ್ಳಿ, 5) ನೆಲಮಂಗಲ, 6) ಆನೇಕಲ್ , 7) ಮಹದೇವಪುರ, 8) ಕುಡಚಿ, 9) ರಾಯಬಾಗ, ... ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಕಾರ್ಕಳ ಮೂಲದ ಜಸ್ಟಿಸ್ ಅಬ್ದುಲ್ ನಜೀರ್ ನೇಮಕ ಹೊಸದಿಲ್ಲಿ(reporterkarnataka.com): ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ನ್ಯಾಯಮೂರ್ತಿ ನಜೀರ್ ಈ ವರ್ಷ ಜನವರಿ 4 ರಂದು ನಿವೃತ್ತರಾದರು. ಫೆಬ್ರವರಿ 12 ರ ಭಾನುವಾರದಂದು ರಾಜ್ಯಪಾಲರಾಗಿ ನೇಮಕಗೊಂಡ 6 ಹೊಸ... « Previous Page 1 …335 336 337 338 339 … 556 Next Page » ಜಾಹೀರಾತು