ಕಡಲನಗರಿಗೆ ಗೋವಾ ಮುಖ್ಯಮಂತ್ರಿ ಸಾವಂತ್: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಸ್ವಾಗತ ಮಂಗಳೂರು(reporterkarnataka.com): ಕಡಲನಗರಿಗೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿ... ಮಂಗಳೂರು ಲಾಡ್ಜ್ ನಲ್ಲಿ ಕೇರಳದ ದಂಪತಿ ಆತ್ಮಹತ್ಯೆ: ಒಂದೇ ಫ್ಯಾನ್ ಗೆ ನೇಣು ಹಾಕಿಕೊಂಡ ಸತಿಪತಿ ಮಂಗಳೂರು(reporterkarnataka.com): ಕೇರಳ ಮೂಲದ ದಂಪತಿ ನಗರದ ಫಳ್ನೀರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಫಳ್ನೀರಿನ ಲಾಡ್ಜ್ ನಲ್ಲಿ ತಂಗಿದ್ದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50)ಒಂದೇ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃ... ಮೂಡಿಗೆರೆ: ಕಾಡು ಹಂದಿ ಉರುಳಿಗೆ ಸಿಲುಕಿ ಚಿರತೆ ಸಾವು; ತೋಟದ ಮಾಲೀಕ, ದುಷ್ಕರ್ಮಿಗಳ ವಿರುದ್ಧ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka @gmail.com ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣ ಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು 3 ವರ್ಷದ ಚಿರತೆ ಸ... ಬೆಂಗಳೂರು ನಗರದಲ್ಲಿ ಆರೋಗ್ಯ,ಶಿಕ್ಷಣ ಜತೆಗೆ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಮಹತ್ವ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆ, ಶಿಕ್ಷಣ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,ಜನಸಾಮಾನ್ಯರಿಗೆ ಇತ್ತೀಚೆಗೆ ದುರ್ಲಭವೆನಿಸುತ್ತಿರುವ ವೈದ್ಯಕೀಯ ಸಲ... ವಿಷಾಹಾರ ಸೇವನೆ: ಸಿಟಿ ನರ್ಸಿಂಗ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಎಫ್ ಐಆರ್ ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿಷಾಹಾರ ಸೇವನೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಸ್ಟೆಲ್ ಊಟವಾದ ಬಳಿಕ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು... ಹಾಸ್ಟೆಲ್ ಊಟದಿಂದ ಅಸ್ವಸ್ಥಗೊಂಡ ನರ್ಸಿಂಗ್ ವಿದ್ಯಾರ್ಥಿಗಳು: ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ಮಂಗಳೂರು(reporterkarnataka.com): ಹಾಸ್ಟೆಲ್ ನಲ್ಲಿ ರಾತ್ರಿ ಊಟದ ಬಳಿಕ ಅಸ್ವಸ್ಥಗೊಂಡು ಎ.ಜೆ. ಆಸ್ಪತ್ರೆಗೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜತೆ ಚರ... Shocking News: ಡೆಲ್ ಕಂಪನಿ 6650 ಮಂದಿ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ನಿರ್ಧಾರ ಹೊಸದಿಲ್ಲಿ(reporterkarnataka.com): ಡೆಲ್ ಲ್ಯಪ್ಟ್ಅಪ್ ಬೇಡಿಕೆಯು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 6,650 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂದು ಡೆಲ್ ಮೂಲಗಳು ತಿಳಿಸಿವೆ. ಉದ್ಯೋಗ ಕಡಿತದ ಜೊತೆಗೆ, ದಕ್ಷತೆಯನ್ನು ಹೆಚ್ಚಿಸಲು ಒಂದು ಅವಕಾಶವೆಂದು ಪರಿಗಣಿಸಲ... ಶಾಕಿಂಗ್ ನ್ಯೂಸ್: ಸರಕಾರಿ ಶಾಲೆಯನ್ನೇ ಗೋದಾಮು ಮಾಡಿದ ವ್ಯಾಪಾರಿ!; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರಕಾರಿ ಶಾಲಾ ಕಟ್ಟಡಗಳು ಪೋಲಿ ಪೋಕರಿಗಳ ಅಡ್ಡಾ ಆಗಿರೋದನ್ನ ನೀವೆಲ್ಲಾ ನೋಡಿದ್ದಿರಿ, ಕೇಳಿದ್ದೀರಿ. ಆದರೆ ಇಲ್ಲೊಂದು ಶಾಲಾ ಕಟ್ಟಡವನ್ನೇ ವ್ಯಾಪಾರಿಯೊಬ್ಬರು ದವಸ ಧಾನ್ಯ ಇಟ್ಟುಕೊಳ್ಳುವ ಗೊಡೌನ ಮಾಡಿಕೊಂಡಿದ್ದಾರೆ. ಅಥಣಿ... 3 ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಮೂಡಿಗೆರೆಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ. ಈ ಬಾರಿ ಬಹಳ ತಾಳ್ಮೆಯಿಂದ ಎಲೆಕ್ಷನ್ ಮಾಡ್ಬೇಕು ಅನ್ಕೊಂಡಿದ್ದೀನಿ ಎಂದು ಸಿಡಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ... ಕರಾವಳಿ ಪ್ರಜಾಧ್ವನಿ ಯಾತ್ರೆಗೆ ನೆಲ್ಯಾಡಿಯಲ್ಲಿ ಚಾಲನೆ: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸಾಥ್ ಸುಳ್ಯ(reporterkarnataka.com): ಪ್ರಜಾಧ್ವನಿ ಯಾತ್ರೆಯ ಯಶ್ವಸ್ವಿನಿಂದ ಉತ್ತೇಜನಗೊಂಡ ರಾಜ್ಯ ಕಾಂಗ್ರೆಸ್ ಆರಂಭಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಬ್ಲಾಕಿನ ವ್ಯಾಪ್ತಿಯಲ್ಲಿ ಬರುವ ನೆಲ್ಯಾಡಿ ಯಲ್ಲಿ ಐತಿಹಾಸಿಕ ಯಾತ್ರೆಯ... « Previous Page 1 …337 338 339 340 341 … 556 Next Page » ಜಾಹೀರಾತು