ಪ್ರಧಾನಿ ಮೋದಿಗೆ ಇ-ರಾಖಿ, ಆಡಿಯೋ ಸಂದೇಶ ಕಳುಹಿಸಿದ ಅಫ್ಘಾನಿ ಮಹಿಳೆ: ರಕ್ಷಣೆಗೆ ಮನವಿ ಕಾಬೂಲ್ (reporterkarnataka.com): ಅಫ್ಘಾನಿಸ್ತಾನದ ದಾಯ್ಕುಂಡಿ ಪ್ರಾಂತ್ಯದ 25ರ ಹರೆಯದ ಮಹಿಳಾ ಸರ್ಕಾರಿ ಉದ್ಯೋಗಿಯೊಬ್ಬಳು ಕಳೆದ ಏಳು ದಿನಗಳಿಂದ ಕಾಬೂಲ್ನಲ್ಲಿರುವ ತನ್ನ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದು, ಆಂಗ್ಲ ನಿಯತಕಾಲಿಕವೊಂದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಡಿಯೋ ಸ... ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್ ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್ನ ಮಿಲಿಟರಿ ಬೇಸ್ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ. ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡ... ಮುಖ್ಯಮಂತ್ರಿ ಆಯ್ತು, ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?: ಯಾರಿಗೆ ಒಲಿಯಲಿದೆ ಕಮಲ ಪಾಳಯದ ಪಟ್ಟ? ರಾಜೀವಿಸುತ ಬೆಂಗಳೂರು info.reporterkarnataka@gmail.com ರಾಜ್ಯದ ಮುಖ್ಯಮಂತ್ರಿಯ ಬದಲಾವಣೆ ಮಾಡಿರುವ ಬಿಜೆಪಿ ಹೈಕಮಾಂಡ್ ಇದೀಗ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗದೆ. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಈ ಬದಲಾವಣೆ ನಡೆಯಲಿದೆ ಎಂದ... ಶಾಲಾರಂಭ: ಲಿಂಗಸುಗೂರು ತಾಲೂಕಿನಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಶುರು ಅಮರೇಶ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರ ತಾಲ್ಲೂಕಿನಾದ್ಯಂತ ಪ್ರೌಢಶಾಲೆಗಳ 9 ಮತ್ತು10ನೇ ತರಗತಿಗಳು ಪ್ರಾರಂಭವಾಗಲಿದ್ದು,ಶಾಲಾ ವ್ಯಾಪ್ತಿಯ ಜನಪ್ರತಿನಿಧಿಗಳು, ಲಿಂಗಸುಗೂರು ಶಾಸಕ ಡಿ.ಎಸ್. ಹೋಲಿಗೇರಿ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾ... ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ವಿಧಿವಶ ಲಕ್ನೋ(reporterkarnataka.com): ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ... 😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್ ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ "ಅಪ್ಪಾ ಐ ಲವ್ ಯೂ ಪಾ" ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ. Instagram ಅದರ ಜತೆಗೆ I can't wait to have my family bac... ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ದಾಬಸ್ ಪೇಟೆ ಸಮೀಪದ ... Sports News : ಅಂಡರ್ 20 ವರ್ಲ್ಡ್ ಅಥ್ಲೆಟಿಕ್ಸ್ನಲ್ಲಿ ಬೆಳ್ಳಿ ಗೆದ್ದ ಅಮಿತ್ ಖತ್ರಿ Reporterkarnataka.com ಕಿನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ಸ್ ನಲ್ಲಿ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ. ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಚಿ... Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್ನಿಂದ ಲ್ಯಾಂಡ್ ಸಿಗ್ನಲ್ಗೆ ಕಾಯುತ್ತಿದೆ 2 ... ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್ ಆಗಲು ಕಾಬೂಲ್ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ... ಅಜಾತ ಶತ್ರು ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಛಾಯಾಚಿತ್ರಕ್ಕೆ ಎಸ್ಕೆಪಿಎ ಪ್ರಶಸ್ತಿ ಮಂಗಳೂರು(ReporterKarnataka.com) ದ.ಕ-ಉಡುಪಿ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಸ್ಪರ್ಧೆ-2021ಯಲ್ಲಿ ಖ್ಯಾತ ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಅವರು ಕ್ಲಿಕ್ಕಿಸಿದ ಛಾಯಾಚಿತ್ರ ಚಿತ್ರಕ್ಕೆ ಗ್ರಾಮೀಣ ಬದುಕು ವಿಭಾಗದಲ್ಲಿ ತೃತೀಯ ಪ್ರಶಸ್ತಿ ಪಡೆದಿದ್ದಾರೆ. ಉದಯವಾಣಿ ಪತ್ರಿಕೆಯ ಹಿರಿಯ ಛಾ... « Previous Page 1 …346 347 348 349 350 … 388 Next Page » ಜಾಹೀರಾತು