ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವ: ಕುತೂಹಲ ಕೆರಳಿಸಿದ ಅಡಿಕೆ ಕಂಬವೇರುವ ಸ್ಪರ್ಧೆ ಮಂಗಳೂರು(reporterkarnataka.com): ನಗರದ ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವದ ಅಂಗವಾಗಿ ಅತ್ತಾವರ ಮೊಸರು ಕುಡಿಕೆ ಉತ್ಸವದಲ್ಲಿ ಅಡಿಕೆ ಮರದ ಕಂಬವೇರುವ ಸ್ಪರ್ಧೆ ಜನರ ಕಣ್ಮನ ಸೆಳೆಯಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ... ಹಳ್ಳೂರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ರಥೋತ್ಸವ: ವಾದ್ಯಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 26 ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಹಾಗೂ ರಥೋತ್ಸವವು ಸೋಮವಾರದಂದು ಅತೀ ವಿಜೃಂಭಣೆಯಿಂದ ಜರುಗಿತು. ಮುಂಜಾನೆ ಶ್ರೀ ಬಸವೇಶ್ವರ ವಿಶೇಷ ಪೂಜೆ ಅಭಿಷೇಕ ನಡೆದು ಗ್ರಾಮದ ಸರ್ವ ದೇವರಿಗೆ ಗ್ರಾಮಸ್ಥ ರು ನೈವೇದ್ಯ ... ಅತ್ಯಾಚಾರ ಪ್ರಕರಣವನ್ನು ಎನ್ಐಎಗೆ ನೀಡಿ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ(reporterkarnataka.com): ಅಮಾಯಕ ಯುವತಿಯ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಗೆ ಒಪ್ಪಿಸಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಪೋಲಿಸ್ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಈ ಘ... ಯುವತಿ ಮೇಲೆ ಅತ್ಯಾಚಾರ ಪೂರ್ವನಿಯೋಜಿತ ಕೃತ್ಯ: ಮಾಜಿ ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಕಾರ್ಕಳದ ಬಡ ಕುಟುಂಬದ ಯುವತಿಯೊಬ್ಬಳನ್ನು ಅಪಹರಿಸಿ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳ... ಲಾರಿ ಮಾಲೀಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರ ಇಂದು ಮೂರನೇ ದಿನಕ್ಕೆ ತಲುಪಿದೆ ಎಂ... ಮಂಗಳೂರು ವಿವಿ ಭೌತಿಕ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಖಾದರ್: ಸಾವಿರಾರು ವಿದ್ಯಾರ್ಥಿಗಳು ನಿರಾಳ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಭೌತಿಕ ಅಂಕಪಟ್ಟಿ ಸಮಸ್ಯೆಗೆ ಸ್ಪೀಕರ್ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಇದರೊಂದಿಗೆ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ... ಕಾಂಗ್ರೆಸ್ಗೆ ಎಸ್ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ 'ಬಂಟ್ವಾಳ ಕಾಂಗ್ರೆಸ್ 'ಗೆ ಇವತ್ತು ಎಸ್ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ ಮಾಡಿದರು. ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರ... ನಂಜನಗೂಡು: ಮೌನ ಕ್ರಾಂತಿಯ ಹರಿಕಾರರಾದ ನಾರಾಯಣಗುರು ಹಾಗೂ ದೇವರಾಜ ಅರಸು ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಿಂದುಳಿದ ವರ್ಗಗಳ ನೇತಾರರೂ, ಮೌನ ಕ್ರಾಂತಿಯ ಹರಿಕಾರರು ಆದ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜಯಂತಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದ... ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ: 2025 ಏಪ್ರಿಲ್ 19, 20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ ಮಂಗಳೂರು(reporterkarnataka.com): ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ,... ಭ್ರಷ್ಟಾಚಾರ ಪ್ರಕರಣ; ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಕಚ... « Previous Page 1 …33 34 35 36 37 … 388 Next Page » ಜಾಹೀರಾತು