ಪೊಳಲಿ ರಾಜರಾಜೇಶ್ವರಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಬಂಟ್ವಾಳ ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ಮಾತೆಯ ದರ್ಶನ ಪಡೆದರು. ... ಹೊಸ ದಿಗಂತ ವಿಶೇಷ ವರದಿಗಾರ ಬಾಳೆಪುಣಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಹೊಸ ದಿಗಂತ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇ... ಆಲಂಕಾರು: ಹೆಡ್ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!! ಕಡಬ(reporterkarnataka.com): ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ - ಕುಕ್ಕ... ಕೋವಿಡ್ನ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್ಟಿಎಜಿಐ ಮುಖ್ಯಸ್ಥ ಎನ್.ಕೆ.ಆರೋರಾ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್ನ ಹೊಸ ತಳಿ ಎಕ್ಸ್ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್ಟಿಎಜಿಐ) ಮುಖ್ಯಸ್ಥ ಎನ್.ಕೆ.ಆರೋರಾ ತಿಳಿಸಿದ್ದಾರೆ. ಮಹಾರಾಷ್ಟ... ಬಳ್ಳಾಲ್ ಬಾಗ್ ಸರಣಿ ಅಪಘಾತ ಪ್ರಕರಣ: ಗಾಯಾಳು ಮಹಿಳೆ ಗಂಭೀರ; ಆರೋಪಿ ಚಾಲಕನಿಗೆ ಪೊಲೀಸ್ ಕಸ್ಟಡಿ ಮಂಗಳೂರು(reporterkarnataka.com): ನಗರದ ಬಲ್ಲಾಳ್ಬಾಗ್ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪೊಲೀಸ್ ವಿಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು. 12ರಂದು ಬೆಳಿಗ್ಗೆ ಉಡ... ತರೀಕೆರೆ: ತೆಂಗಿನಕಾಯಿ ಗೋದಾಮಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಕೊಬ್ಬರಿ ಭಸ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಗೋದಾಮಿಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ನರಸಿಂಹಪ್ಪ ಎಂಬುವವರಿಗ... ಕಳಚಿದ ಬಲಿಪ ಪರಂಪರೆಯ ಕೊಂಡಿ ; ಗಾನ ನಿಲ್ಲಿಸಿದ ಪ್ರಸಾದ್ ಬಲಿಪ ಭಾಗವತರು ಮಂಗಳೂರು(Reporterkarnataka.com) ಕಟೀಲು ಮೇಳದ ಪ್ರಧಾನ ಭಾಗವತ, ಬಲಿಪ ಪರಂಪರೆಯ ಕೊಂಡಿ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇಳದ ತಿರುಗಾಟದಲ್ಲಿ ಈ ಬಾರಿ ಇರಲಿಲ್ಲ. ತೆಂಕುತಿಟ್ಟು ಯಕ್ಷ... ಗಲಭೆಕೋರರ ಬಿಡುವುದಿಲ್ಲ: ರಾಮ ನವಮಿಯ ಹಿಂಸಾಚಾರದ ಬಗ್ಗೆ ಮಧ್ಯಪ್ರದೇಶ ಸಿಎಂ ಚೌಹಾಣ್ ಎಚ್ಚರಿಕೆ ಭೋಪಾಲ್(reporterkarnataka.com): ರಾಮ ನವಮಿ ಆಚರಣೆ ವೇಳೆ ಖಾರ್ಗೋನ್ನಲ್ಲಿ ನಡೆದ ಘಟನೆ ದುರದೃಷ್ಟಕರ. ಗಲಭೆಕೋರರನ್ನು ಬಿಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೀ ಸೋಮವಾರ ಹೇಳಿದ್ದಾರೆ. ಹಿಂಸಾಚಾರ ನಡೆದು ಒಂದು ದಿನದ... ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಸೋಮವಾರ ತಮ್ಮ ನಿವಾಸದ ... « Previous Page 1 …348 349 350 351 352 … 464 Next Page » ಜಾಹೀರಾತು