ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಇಂದು ಗ್ರಹಗಳ ವೀಕ್ಷಣೆ; ಮಂಗಳ, ಗುರು, ಶನಿ ಮತ್ತು ಶುಕ್ರ ದರ್ಶನ ಮಂಗಳೂರು(reporterkarnataka.com): ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜ.5ರ ಗುರುವಾರ ಸಂಜೆ 6.30ರ ಸುಮಾರಿಗೆ ರಾತ್ರಿ ಆಕಾಶ ವೀಕ್ಷಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಕಾಣಲಿರುವ ಮಂಗಳ, ಗುರು, ಶನಿ ಮತ್ತು ಶುಕ್ರ ಗ್ರಹಗಳನ್ನು ವೀಕ್ಷಿಸಬಹುದು. ವಿಜ್ಞಾನ ಕೇಂದ್ರದ ಆವರಣದಲ್ಲಿ ಇವು... ವಿವಿಧ ಬೇಡಿಕೆ ಆಗ್ರಹಿಸಿ ನಾಳೆ ಕುದ್ರೋಳಿಯಿಂದ ಬಿಲ್ಲವರ ಐತಿಹಾಸಿಕ ಪಾದಯಾತ್ರೆ ಆರಂಭ ಮಂಗಳೂರು(reporterkarnataka.com): ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿರುವ 41 ದಿನಗಳ ಐತಿಹಾಸಿಕ ಪಾದಯಾತ್ರೆ ಶ್ರೀ ಗೋಕರ್ಣ... ಸಿದ್ದರಾಮಯ್ಯರೇ, ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ. ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ...ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಟಾ... ಬೇಕಾಬಿಟ್ಟಿ ರಸ್ತೆ ಅಗೆದು ಯಾರಾದರು ಗುಂಡಿಗೆ ಬಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಗೇಲ್ ಅಧಿಕಾರಿಗೆ ಶಾಸಕ ಡಾ. ಭರತ್ ಶೆಟ... ಮಂಗಳೂರು(reporterkarnataka.com): ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭ... ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ? ಸಿದ್ದಾರೂಢ ಬಣ್ಣದ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ. ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ... ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ಸಾವು: ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ. ಮಂಜುನಾಥ್ (29) ಮೃ... ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಮಾಲೀಕರಿಗೆ ನೀಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್ ಬೆಂಗಳೂರು(reporterkarnataka.com): ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನು... ಜನರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ: ಉದ್ಯಮಿ ಪ್ರಕಾಶ್ ಶೆಟ್ಟಿ ಮಂಗಳೂರು(reporterkarnataka.com): ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿದೆ ಎಂದು ಎಂಆರ್ಜಿ ಗ್ರೂಪ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ... ಪ್ರತಿಪಕ್ಷ ಉಪ ನಾಯಕ ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ: ಪೊಲೀಸ್ ಕಮಿಷನರ್ ಗೆ ದೂರು ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರ ಮೊಬೈಲ್ ಗೆ ನಕಲಿ ಕರೆ ಹಾಗೂ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಖಾದರ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್... ನಡೆದಾಡುವ ದೇವರು: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ ವಿಜಯಪುರ(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಸೋಮವಾರ ಶಿವೈಕ್ಯರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಸದೆ ಸ... « Previous Page 1 …348 349 350 351 352 … 556 Next Page » ಜಾಹೀರಾತು