ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಬೆಂಗಳೂರು(reporterkarnataka.com): ಸರ್ಕಾರವು ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ಬಲವಂತವಾಗಿ ತೆಗೆದುಹಾಕುವುದಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳಿಗೆ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಧ್ವನಿವರ್ಧಕಗಳ ... ಧ್ವನಿವರ್ಧಕ ಬಳಕೆ: ದೇಗುಲ, ಮಸೀದಿ, ಚರ್ಚ್ ಸೇರಿ ಮಂಗಳೂರಿನಲ್ಲಿ 1001 ಕೇಂದ್ರಗಳಿಗೆ ನೋಟೀಸ್ ಮಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ನ ಆದೇಶದಂತೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಹಗಲು ಹಾಗೂ ರಾತ್ರಿ ಹೊತ್ತಿನಲ್ಲಿ ಇಂತಿಷ್ಟು ಡೆಸಿಬಲ್ ಧ್ವನಿಯನ್ನು ಮಾತ್ರ ಹೊರಡಿಸಬೇಕೆಂಬ ನಿಯಮವಿದೆ. ಈ ಕಾಯ್ದೆ, ನಿಯಮ ಈ ಹಿಂದೆಯೇ ಜಾರಿಯಲ್ಲಿದ್ದು, ಅದನ್ನು ಅನುಷ್ಠಾನ ಮಾಡುವ ಕಾರ್ಯ, ನಿಯಮ ಉ... ಟಿಪ್ಪರ್ ಲಾರಿಯ ಓವರ್ ಟೇಕ್ ಯತ್ನ: ಬಸ್ಸಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರ್ಕಳ(reporterkarnataka.com): ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶೃಂಗೇರಿ ಮಾಳ ರಾಷ್ಟ್ರೀಯ ಹೆದ್ದಾರಿಯ ಓಟ ಹಳ್ಳ ಸೇತುವೆ ಬಳಿ ಬುಧವಾರ ನಡೆದಿದೆ. ನಿತೇಶ್ (23) ಮೃತಪಟ್ಟ ಬೈಕ್ ಸವಾರ. ನಿತೇಶ್ ತನ್ನ ಬೈಕ್ ನಲ್ಲಿ ಸಹ ಸವಾರ... ಬಿಜೆಪಿಯು 2019-20ರಲ್ಲಿ ಅತಿ ಹೆಚ್ಚು 720 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ: ಎಡಿಆರ್ ನವದೆಹಲಿ:(reporterkarnataka news): 2019-20ರಲ್ಲಿ 2,025 ಕಾರ್ಪೊರೇಟ್ ದಾನಿಗಳಿಂದ ಬಿಜೆಪಿ ಗರಿಷ್ಠ 720.407 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎನ್ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ. ಬಿಜೆಪಿ ನಂತರ ಕಾಂಗ್ರೆಸ್... ಕಾಫಿನಾಡಿನಲ್ಲಿ ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ. ನೂರಾರು ವರ್ಷಗಳಿ... ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ: ಏನು ಕಾರಣ? ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಸರಕಾರ ಆದೇಶ ನೀಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದು ಬಂ... ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ... ಸಾಣೂರು ಮುರತ್ತಂಗಡಿ: ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಮೂಡಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಇರ್ವತ್ತೂರಿನ ಅವಿನಾಶ... ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮಾಜಿ ಶಾಸಕ ಜೆ. ಆರ್. ಲೋಬೊ ಮತ್ತೆ ಕಣಕ್ಕೆ? ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲು ರಾಜ್ಯದ ಮೂರೂ ಪ್ರಮುಖ ಪಕ್ಷಗಳು ಮೈ ಕೊಡವಿಕೊಂಡು ಎದ್ದು ಕುಳಿತಿವೆ. ಟಿಕೆಟ್ ಗಾಗಿ ಹೋರಾಟ ಮತ್ತೆ ಶುರುವಾಗಿದೆ. ಹಾಲಿ ಶಾಸಕರಲ್ಲಿ ಹೆಚ್ಚಿನವರಿಗೆ ಮತ್ತೆ ಅವಕಾಶ ಸಿಗಲಿದೆ. ಸೋತವರಲ್ಲಿ ಕೆಲವರು ಟಿಕೆಟ್ ವಂಚಿತರಾಗುವ ಸಾಧ್... ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ... « Previous Page 1 …350 351 352 353 354 … 464 Next Page » ಜಾಹೀರಾತು