ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಂದ ಬಡ ರೋಗಿಗಳ ಲೂಟಿ: ಹಣ ಹಿಂತಿರುಗಿಸುವಂತೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ನಗರದ 7 ಖಾಸಗಿ ಆಸ್ಪತ್ರೆಗಳಿಂದ ಹಣ ಕಕ್ಕಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮುಂದಾಗಿದ್ದಾರೆ. ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಹಣ ವಾಪಸ್ ನೀಡುವಂತೆ ಜಿಲ್ಲಾಧಿಕಾರಿ ಈ ಆಸ್ಪತ್ರೆಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ಆಯುಷ್ಮಾನ್ ಭಾ... ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ಜನರಿಗೊಂದು ಕಾನೂನು, ಅಧಿಕಾರಸ್ಥರಿಗೆ ಮತ್ತೊಂದು ಕಾನೂನು: ನೂತನ ಸಚಿವ ಸುನಿಲ್ ಸ್ವಾಗತಿಸಲು ಜನಜಾತ್ರೆ: ಜಿಲ್ಲಾಧಿಕಾರಿ ಸಾಹೇಬ್ರೇ ಏನ್ ಹೇಳ... ಉಡುಪಿ/ ಕಾರ್ಕಳ(reporterkarnataka.com): ನಮ್ಮ ದೇಶದ ಪ್ರಜಾಪ್ರಭುತ್ವದ ದೊಡ್ಡ ಅಣಕವೆಂದರೆ ಜನಸಾಮಾನ್ಯರಿಗೆ ಒಂದು ಕಾನೂನು ಅನ್ವಯಿಸಿದರೆ, ಅಧಿಕಾರಸ್ಥರಿಗೆ ಇನ್ನೊಂದು ಕಾನೂನು. ಜನಸಾಮಾನ್ಯ ಕಾನೂನು ಉಲ್ಲಂಘಿಸಿದರೆ ದಂಡ, ಕಾನೂನು ಕ್ರಮ. ಆದರೆ ಅಧಿಕಾರಸ್ಥರು ಕಾನೂನು ಉಲ್ಲಂಘಿಸಿದರೆ ಏನಿಲ್ಲ ಕ್ರಮ. ... ಕೆರೆಗೆ ಹಾರವಾರ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಕುಸದೊಡ್ಡಿ ಗ್ರಾಮದ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ ತಾನು ಕೆಲಸ ಮಾಡುತ್ತಿದ್ದ ಕೆರೆಗೆ ಆಹುತಿಯಾದ ದಾರುಣ ಘಟನೆ ನಡೆದಿದೆ. ಉದ್... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ ದೆಹಲಿ(reporterKarnataka.com) ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾ... ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತ... ಮಂದಾರದಿಂದ ಪಂಜರಕ್ಕೆ: ಪಚ್ಚನಾಡಿ ತ್ಯಾಜ್ಯ ದುರಂತಕ್ಕೆ 2 ವರ್ಷ !; ಸಂತ್ರಸ್ತರಿಗೆ ಸಿಕ್ಕಿದ್ದು ಮಧ್ಯಂತರ ಪರಿಹಾರ ಮಾತ್ರ, ಮಿಕ್ಕಿದ್ದು ಬ... ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪದ ಮಂದಾರದಲ್ಲಿ ಸಂಭವಿಸಿದ ಮಾನವ ನಿರ್ಮಿತ ಭೀಕರ ತ್ಯಾಜ್ಯ ದುರಂತಕ್ಕೆ ಇದೀಗ ಎರಡು ವರ್ಷ ತುಂಬಿದೆ. ಮನೆ ಮಠ ಕಳೆದುಕೊಂಡ 25 ಕುಟುಂಬಗಳು ಅನಾಥವಾಗಿ ಕರ್ನಾಟಕ ಗೃಹ ಮಂಡಳಿಯ ಗೂಡು ಸೇರಿ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... « Previous Page 1 …351 352 353 354 355 … 388 Next Page » ಜಾಹೀರಾತು