ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಜಾಹೀರಾತು ವಿಳಂಬ: ಡಿ.15ರಂದು ರಾಜ್ಯ ವಾರ್ತಾ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ಬೆಂಗಳೂರು(reporterkarnataka.com): ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು ವಿರೋಧಿಸಿ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ರಾಜ... ಮಣಿಪಾಲ: ಮತ್ಸ್ಯಗಂಧ ರೈಲಿನಲ್ಲಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಣಿಪಾಲ(reporterkarnataka.com): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳವು ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಅವರ... ತೊಕ್ಕೊಟ್ಟು ಸಮೀಪ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: 4 ಮಂದಿ ಬಂಧನ; ನ್ಯಾಯಾಲಯಕ್ಕೆ ಹಾಜರು ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ಕೋಟೆಕಾರ್ ಬೀರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಾಡಿಗೆ ಮನೆಯೊಂದರ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಬಂಧಿಸಿದ್ದಾರೆ. ಬಾಡಿಗೆ ಮನೆ ನಿವಾಸಿಗಳಾದ ಮೊಹಮ್ಮದ್ ಇಕ... ಮನೆಯನ್ನೇ ಪಂಚಾಯಿತಿ ಕಚೇರಿ ಮಾಡಿಕೊಂಡ ಪಿಡಿಒ!!; ಲಕ್ಷಾಂತರ ರೂ. ಅವ್ಯವಹಾರ: ಗ್ರಾಪಂ ಉಪಾಧ್ಯಕ್ಷರ ಆರೋಪ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಯರಂವಾರಿಪಲ್ಲಿ ಪಂಚಾಯಿತಿಯ ಪಿಡಿಒ ಅಧಿಕಾರಿ ಮನೆಯನ್ನೇ ಪಂಚಾಯಿತಿ ಕಚೇರಿಯನ್ನೇ ಮಾಡಿಕೊಂಡು ಕಚೇರಿಗೆ ಬಾರದೇ ಪಂಚಾಯಿತಿ ಹಣವನ್ನು ಗುಳಂ ಮಾಡಿಕೊಂಡು ಸರ್ಕಾರವನ್ನು , ಸಾರ್ವಜನಿಕರನ್ನ ಮೋಸ ಮಾಡುತ್ತಿದ್ದಾರೆ ಎಂದು ಗ... ‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ ಬೆಂಗಳೂರು(reporterkarnataka.com): 'ಗ್ರಾಮಲೆಕ್ಕಿಗರ ಹುದ್ದೆ'ಯನ್ನು 'ಗ್ರಾಮ ಆಡಳಿತ ಅಧಿಕಾರಿ 'ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್... ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ info.reporterkarnataka@gmail.com ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು. ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸ... ಮಂಗಳೂರು ವಿವಿ: ರಾಜ್ಯಪಾಲರಿಂದ ಡಾ. ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 9 ಅಡಿ ಉದ್ದದ ಪ್ರತಿಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಛತ್ತೀಸ್ ಘರ್ ನ ತೋಟಗಾ... ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್... ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟ... ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ. ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವ... « Previous Page 1 …356 357 358 359 360 … 556 Next Page » ಜಾಹೀರಾತು