Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... Tokyo Olympics | ಪ್ರಿ ಕ್ವಾಟರ್ ಫೈನಲ್ಗೆ ಪ್ರವೇಶಿಸಿದ ಭಾರತದ ಸ್ಟಾರ್ ಬಾಕ್ಸರ್ ಮೇರಿಕೋಮ್ ReporterKarnataka.com ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ನಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ. ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನ... OLYMPICS | ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಶುಭಾರಂಭ : ಇಸ್ರೇಲ್ ವಿರುದ್ಧ ಭರ್ಜರಿ ಜಯ ReporterKarnataka.com ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಸ್ರೇಲ್ನ ಕ್ಸೆನಿಯಾ ಪೋಲಿಕಾರ್ಪೋವಾ ಅವರನ್ನು ಮೊದಲ ಸುತ್ತಿನಲ್ಲಿ 21-7, 21-10 ಸೆಟ್ ಗಳಿಂದ ಪರಾಭವಗೊಳಿಸಿದ್ದಾರೆ. ವಿಶ್ವದ 7ನೇ ರ್ಯಾಂಕ್ ಆಟಗಾರ್ತಿ 2... ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ. 17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ... ಸಚಿವೆ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ ಬೆಂಗಳೂರು(reporterkarnataka news): ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜಿಲ್ಲೆಯಾದ್ಯಂತ ಅವರ ನಿವಾಸಕ್ಕೆ ಮೊಟ್ಟೆ ಎಸೆದು ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಚಿವೆ... ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜುನಾಥ ಸ್ವಾಮಿಯ ಪ್ರಸ... ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ. ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ... ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು « Previous Page 1 …357 358 359 360 361 … 388 Next Page » ಜಾಹೀರಾತು