ರಾಹುಲ್ ಗಾಂಧಿಯದ್ದು ಠುಸ್ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ ಪಾತ್ರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಇದನ್ನು ಅಧಿಕಾರಿಗಳೇ ತಯಾರು ಮಾಡುತ್ತಾರೆ. ಆದ್ದರಿಂದ ರಾಹುಲ್ ಗಾಂಧಿಯದ್ದು ಠುಸ್ ಪಟಾಕಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗೋಷ್ಠ... ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಗ್ರಾಮದ ಪಾಂಗಳ ಬಳಿ ಯೂಟ್ಯೂಬರ್ ಗಳ ಮೇಲೆ ಗೂಂಡಾಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಧರ್ಮಸ್ಥಳ ಗ್ರಾಮದ ನಿವಾಸಿಯಾದ ಈತನನ್ನು ಕೊಕ್ಕಡದಲ್ಲಿ ಬಂಧಿಸಲಾಗಿದ... ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ ರಾಜ್ಯ ಬಿಜೆಪಿ ಸಂಸ... *ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರದ ಕ್ಯಾತೆ ದುರುದ್ದೇಶದಿಂದ ಕೂಡಿದೆ: ಬಸವರಾಜ ಬೊಮ್ಮಾಯಿ* ನವದೆಹಲಿ(reporterkarnataka.com): ಕೃಷ್ಣಾ ಮೇಲ್ಮಂಡೆ ಯೋಜನೆ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ಅನವಶ್ಯಕ ಕ... Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟ-ಗ್ರಾಮ-ರಾಜ್ಯ ಹೆದ್ದಾರಿಯಲ್ಲೂ ಕಾಡಾನೆಗಳ ಉಪಟಳ ನಿಂತಿಲ್ಲ. ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹಾನಿಯುಂಟು ಮಾಡಿದೆ. ಕಾಫಿತೋಟದಲ್ಲಿ ಕಾಡಾನೆ ರೌಂಡ್ಸ್ ನಿಂದ ಕಾಫಿ ತೋಟಗಳು ಹಾನಿಗ... ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರಾಂಪುರ ಹಳೆಯ ಸೇತುವೆಯ ನದಿ ತೀರದಲ್ಲಿ ನೀರು ನಾಯಿಗೆ ಬೇಟೆಯಾಡಲು ಬಳಸುವ ಬೋನುಗಳನ್ನು ಇರಿಸುತ್ತಿದ್ದ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾ... ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ ಮೌನ ಧರಣಿ ನಡೆಸಲಾಯಿತು. ದಲಿತ ಸಂಘರ್ಷ ಸಮಿತಿ, ಪ್ರಗತಿಪರರು, ರೈತ ಸಂಘದಿಂದ ಪ್ರಾಯಶ್ಚಿತ್ತ ಮೌನ ಪ್ರತಿಭಟನೆ ಜರುಗಿತು. ... ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com):“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳ... ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್ಆರ್’: ವಿಶಿಷ್ಟ ಧ್ವನಿ ಗುರುತು ಅನಾವರಣ * ಹ್ಯಾಟ್ರಿಕ್ ಗ್ರ್ಯಾಮಿ ಪ್ರಶಸ್ತಿ ವಿಜೇತ ಹಾಗೂ ಪದ್ಮಶ್ರೀ ಪುರಸ್ಕೃತ ರಿಕಿ ಕೇಜ್ ಅವರು ಸಂಯೋಜಿಸಿದ ಬಿಎಲ್ಆರ್ ಗೀತೆಯಿಂದ ರಚಿಸಲಾದ ಈ ಧ್ವನಿ ಗುರುತು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಬ್ರ್ಯಾಂಡ್ಗೆ ಇನ್ನಷ್ಟು ಕಳೆ ನೀಡಿದೆ. ಬೆಂಗಳೂರು(reporterkarnataka.com)... ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ *ಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಹೋರಾಟ ಮುಂದಕ್ಕೆ* ಬೆಂಗಳೂರು(reporterkarnataka.com):ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ... ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ ಚಾಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾ... « Previous Page 1 …34 35 36 37 38 … 489 Next Page » ಜಾಹೀರಾತು