ಮುಚ್ಚೇ ಬಿಟ್ಟಿತು ಭಾರತ್ ಮಾಲ್ ನ ಬಿಗ್ ಬಜಾರ್: ನೂರಾರು ಸ್ಥಳೀಯ ಸಿಬ್ಬಂದಿಗಳು ಬೀದಿಪಾಲು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಭಾರತ್ ಮಾಲ್ ನಲ್ಲಿರುವ ಬಿಗ್ ಬಜಾರ್ ಬಂದ್ ಆಗಿದೆ. ಫ್ಯೂಚರ್ ಗ್ರೂಪ್ ಗೆ ಸೇರಿದ ಬಿಗ್ ಬಜಾರ್ ಯಾವುದೇ ಸೂಚನೆ ಇಲ್ಲದೆ ಏಕಾಏಕಿಯಾಗಿ ಶೆಟರ್ ... ಚೀನಾದಲ್ಲಿ ಮತ್ತೆ ಕೊರೋನಾ ಹಾವಳಿ ; ಮತ್ತೆ ಲಾಕ್ ಡೌನ್ !! ReporterKarnataka.com ಕೊರೊನಾ ವೈರಸ್ಸಿನ ಒಮೈಕ್ರಾನ್ ತಳಿಯ ಪರಿಣಾಮ ಚೀನಾದಲ್ಲಿ ಕೋವಿಡ್ ಸೋಂಕು ಅತಿ ವೇಗವಾಗಿ ವ್ಯಾಪಿಸುತ್ತಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ತ್ವರಿತ ಪತ್ತೆಗಾಗಿ ರ್ಯಾಪಿಡ್ ಆಯಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಚೀನಾ ಸರ್ಕಾರ ಹೇಳಿದ... ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಮಂಗಳೂರು(reporterkarnataka.com): ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮ... ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ. ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು. ಮಕ್ಕಳ ತಬ್ಬಿಕೊಂಡ... ಯೋಗಿ ಭರ್ಜರಿ ಜಯ: ಕದ್ರಿ ಜೋಗಿ ಮಠ ಹರ್ಷಮಯ!!; ದೂರದ ಉತ್ತರ ಪ್ರದೇಶಕ್ಕೂ ದಕ್ಷಿಣದ ಮಂಗಳೂರಿಗೂ ಎತ್ತಣ ಸಂಬಂಧ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದೂರದ ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ ಸಂಭ್ರಮ ಆಚರಿಸಲಾ... ಪಂಚ ರಾಜ್ಯ ಚುನಾವಣೆ ಫಲಿತಾಂಶ ಕಾಂಗ್ರೆಸ್ ಶವಪೆಟ್ಟಿಗೆಯ ಕೊನೆಯ ಮೊಳೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪಂಚ ರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಯ ಅಭಿವೃದ್ಧಿ, ಸಧೃಢ ನಾಯಕತ್ವಕ್ಕೆ ಸಂದ ಗೆಲುವು. ಪಂಜಾಬ್ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೇರುವ ಮೂಲಕ ದೇಶದ ಜನರಿಗೆ ಬಿಜೆಪಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದು ಸಾಬೀತಾಗಿದೆ... ಪಂಚ ರಾಜ್ಯ ಚುನಾವಣೆಯ ಗೆಲುವು: ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನ ಚುನಾವಣೆ?; ಡಿಸೆಂಬರ್ ನಲ್ಲಿ ಎಲೆಕ್ಷನ್? ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಗೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆಯೇ? ಅಂತಹ ಒಂದು ಮಾಹಿತಿ ದೆಹಲಿ ಕಡೆಯಿಂದ ಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಫುಲ್ ಖುಷಿಗೊಂಡಿರುವ ಬಿಜೆಪಿ ಹೈಕಮಾಂಡ್ ಈ ವರ್ಷ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸುವ... ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ. ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸ... ಪಂಚ ರಾಜ್ಯ ಚುನಾವಣೆ: ಕಾಂಗ್ರೆಸ್ ಗೆ ಮತ್ತೆ ಹೀನಾಯ ಸೋಲು: 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಗೋವಾ ಅತಂತ್ರ ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಈ ಬಾರಿಯೂ ಕಾಂಗ್ರೆಸ್ ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ pಹೀನಾಯ ಸೋಲು ಅನುಭವಿಸಿದೆ. ಉ... ಪಂಚ ರಾಜ್ಯಚುನಾವಣೆ ಫಲಿತಾಂಶ: ಉತ್ತರಾಖಂಡ್, ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಎಎಪಿಗೆ ಸ್ಪಷ್ಟ ಬಹುಮತ ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇನ್ನುಳಿದಂತೆ ಪಂಜಾಬ್ ಹೊರತುಪಡಿಸಿ ಉ... « Previous Page 1 …359 360 361 362 363 … 464 Next Page » ಜಾಹೀರಾತು